Tag: grama panchayat

Whatsapp Chatbot-ನಾಗರಿಕರಿಗೆ ಗ್ರಾಮ ಪಂಚಾಯತಿ ಯೋಜನೆಗಳನ್ನು ತಲುಪಿಸಲು ಇನ್ಮುಂದೆ ವಾಟ್ಸಾಪ್ ಚಾಟ್‌ಬಾಟ್‌ ಬಳಕೆ!

Whatsapp Chatbot-ನಾಗರಿಕರಿಗೆ ಗ್ರಾಮ ಪಂಚಾಯತಿ ಯೋಜನೆಗಳನ್ನು ತಲುಪಿಸಲು ಇನ್ಮುಂದೆ ವಾಟ್ಸಾಪ್ ಚಾಟ್‌ಬಾಟ್‌ ಬಳಕೆ!

August 18, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಪಂಚಾಯತ್ ರಾಜ್ ಇಲಾಖೆಯಿಂದ(Panchayat Raj Department) ಗ್ರಾಮೀಣ ಭಾಗದ ನಾಗರಿಕರಿಗೆ ಉತ್ತಮ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯತಿ(Grama Panchayat)ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸಲು ಇನ್ಮುಂದೆ ವಾಟ್ಸಾಪ್ ಚಾಟ್‌ಬಾಟ್‌ ಅನ್ನು ಬಳಕೆಯನ್ನು ಜಾರಿಗೆ ತರಲಾಗಿದೆ ಎಂದು ಇಲಾಕೆಯಿಂದ ಅಧಿಕೃತ ಪ್ರಕಟಣೆಯನ್ನು ಹೊರಡಿಸಲಾಗಿದೆ. ಇಂದಿನ ಈ ಅಂಕಣದಲ್ಲಿ ಏನಿದು ವಾಟ್ಸಾಪ್ ಚಾಟ್‌ಬಾಟ್‌(Panchatantra Whatsapp Chatbot)?...

E-swathu Status-ನಿಮ್ಮ ಮನೆ ದಾಖಲೆಯನ್ನು ಮೊಬೈಲ್ ನಲ್ಲೇ ಚೆಕ್ ಮಾಡಿ!

E-swathu Status-ನಿಮ್ಮ ಮನೆ ದಾಖಲೆಯನ್ನು ಮೊಬೈಲ್ ನಲ್ಲೇ ಚೆಕ್ ಮಾಡಿ!

July 22, 2025

ಗ್ರಾಮೀಣ ಮಟ್ಟದಲ್ಲಿ ನಿವೇಶನ/ಮನೆಯನ್ನು ಹೊಂದಿರುವ ಸಾರ್ವಜನಿಕರು ತಮ್ಮ ಆಸ್ತಿಗೆ ಸಂಬಂಧಪಟ್ಟ ಅಧಿಕೃತ ದಾಖಲೆಯ(Online Property Documents) ವಿವರವನ್ನು ಮೊಬೈಲ್ ನಲ್ಲೇ ಹೇಗೆ ಚೆಕ್ ಮಾಡುವುದು ಎನ್ನುವ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಗ್ರಾಮ ಪಂಚಾಯತಿಯಲ್ಲಿ ಗ್ರಾಮೀಣ ಭಾಗದ ಎಲ್ಲಾ ಆಸ್ತಿಗಳನ್ನು ನೋಂದಣಿಯನ್ನು ಮಾಡಿ ಆಸ್ತಿಯ ಮಾಲೀಕರಿಗೆ ಅಧಿಕೃತ ದಾಖಲೆಗಳನ್ನು ಒದಗಿಸಲಾಗುತ್ತದೆ, ಆಸ್ತಿ ನೋಂದಣಿಗೆ ಸಾರ್ವಜನಿಕರ ಅರ್ಜಿ...

Property Registration-ಇ-ಸ್ವತ್ತು ಯೋಜನೆ: ಸರಕಾರದಿಂದ ಸಕ್ರಮ ಆಸ್ತಿಗೆ ಡಿಜಿಟಲ್ ದಾಖಲೆ! ಇಂದೇ ಅರ್ಜಿ ಸಲ್ಲಿಸಿ!

Property Registration-ಇ-ಸ್ವತ್ತು ಯೋಜನೆ: ಸರಕಾರದಿಂದ ಸಕ್ರಮ ಆಸ್ತಿಗೆ ಡಿಜಿಟಲ್ ದಾಖಲೆ! ಇಂದೇ ಅರ್ಜಿ ಸಲ್ಲಿಸಿ!

July 21, 2025

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ(RDPR) ಹಳ್ಳಿ ಮಟ್ಟದಲ್ಲಿ ಗ್ರಾಮ ಪಂಚಾಯತಿ(Grama Panchayat) ಮೂಲಕ ಸಕ್ರಮ ಜಮೀನಿನಲ್ಲಿ ಮನೆಯನ್ನು ನಿರ್ಮಾಣ ಮಾಡಿಕೊಂಡಿರುವ ಅರ್ಹ ಆಸ್ತಿಯ ಮಾಲೀಕರಿಗೆ ಇ-ಸ್ವತ್ತು ದಾಖಲೆಯನ್ನು ವಿತರಣೆ ಮಾಡಲು ಸರಕಾರ ಮುಂದಾಗಿದ್ದು ಇದರ ಕುರಿತು ಸಂಪೂರ್ಣ ವಿವರವನ್ನು ಇಂದಿನ ಲೇಖನದಲ್ಲಿ ತಿಳಿಸಲಾಗಿದೆ. ಗ್ರಾಮೀಣ ಮಟ್ಟದ ಆಸ್ತಿಯ ಮಾಲೀಕರಿಗೆ ತಮ್ಮ ಹಳ್ಳಿ ವ್ಯಾಪ್ತಿಯ ಮನೆ/ಆಸ್ತಿಯ...

Grama Panchayat-ಗ್ರ‍ಾಮ ಪಂಚಾಯತಿಯ ಸೌಲಭ್ಯಕ್ಕೆ ಪಂಚಮಿತ್ರ ಸಹಾಯವಾಣಿ ಆರಂಭ!

Grama Panchayat-ಗ್ರ‍ಾಮ ಪಂಚಾಯತಿಯ ಸೌಲಭ್ಯಕ್ಕೆ ಪಂಚಮಿತ್ರ ಸಹಾಯವಾಣಿ ಆರಂಭ!

June 19, 2025

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ(Grama Panchayat) ಗ್ರಾಮೀಣ ಭಾಗದ ನಾಗರಿಕರಿಗೆ ಭರ್ಜರಿ ಸಿಹಿ ಸುದ್ದಿ ಇನ್ನು ಮುಂದೆ ನಿಮ್ಮ ಹಳ್ಳಿಯ ವ್ಯಾಪ್ತಿಯಲ್ಲಿನ ಗ್ರಾಮ ಪಂಚಾಯತಿ(Grama Panchayat Yojana) ಸೌಲಭ್ಯವನ್ನು ಪಡೆಯಲು ಪಂಚಮಿತ್ರ ಸಹಾಯವಾಣಿಯನ್ನು ಆರಂಭಿಸಲಾಗಿದೆ. ಇನ್ನು ಮುಂದೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ(RDPR) ಕುರಿತು ಯಾವುದೇ ಮಾಹಿತಿ ಮತ್ತು ಸೇವೆಗಳ ವಿವರಗಳನ್ನು ಸಾರ್ವಜನಿಕರು...

E-Swathu Documents-ಗ್ರಾಮ ಪಂಚಾಯತಿಯಲ್ಲಿ ಇ ಸ್ವತ್ತು ವಿತರಣೆಗೆ ನೂತನ ಆದೇಶ ಪ್ರಕಟ!

E-Swathu Documents-ಗ್ರಾಮ ಪಂಚಾಯತಿಯಲ್ಲಿ ಇ ಸ್ವತ್ತು ವಿತರಣೆಗೆ ನೂತನ ಆದೇಶ ಪ್ರಕಟ!

May 14, 2025

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಪಂಚಾಯತಿ ಕಚೇರಿಯಿಂದ ಇ-ಸ್ವತ್ತು(E-Swathu) ತಂತ್ರಾಂಶದಲ್ಲಿ ನೋಂದಣಿಯನ್ನು ಮಾಡಿಕೊಂಡು ಅಧಿಕೃತ ದಾಖಲೆಗಳನ್ನು ವಿತರಣೆ ಮಾಡಲು ಸಂಬಂಧಪಟ್ಟ ಇಲಾಖೆಯಿಂದ ನೂತನ ಆದೇಶವನ್ನು ಹೊರಡಿಸಲಾಗಿದ್ದು ಇದರ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಗ್ರಾಮೀಣ ಅಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ(RDPR) ಗ್ರಾಮೀಣ ಭಾಗದಲ್ಲಿ ಕರ್ನಾಟಕ ಭೂಕಂದಾಯ ಅಧಿನಿಯಮ, 1964 ರ ಪ್ರಕರಣ 94-ಸಿ, 94-ಸಿಸಿ...

Nrega Yojane-2025: ನರೇಗಾ ಯೋಜನೆಯಡಿ ಕಾರ್ಮಿಕರಿಗೆ ದಿನಕ್ಕೆ 370/- ರೂ ಪಾವತಿ!

Nrega Yojane-2025: ನರೇಗಾ ಯೋಜನೆಯಡಿ ಕಾರ್ಮಿಕರಿಗೆ ದಿನಕ್ಕೆ 370/- ರೂ ಪಾವತಿ!

May 13, 2025

ಕೇಂದ್ರ ಸರ್ಕಾರದ ಜನಪ್ರಿಯ ಯೋಜನೆಗಳಲ್ಲಿ ಒಂದಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ(Nrega Scheme)ಗ್ರಾಮೀಣ ಭಾಗದಲ್ಲಿ ವಾಸಿಸುವ ಜನರು ದಿನಕ್ಕೆ 370/- ರೂ ಕೂಲಿಯನ್ನು ಪಡೆಯಲು ಅವಕಾಶವಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಗ್ರಾಮೀಣ ಭಾಗದ ಜನರು ಕೆಲಸಕ್ಕಾಗಿ ನಗರ ಪ್ರದೇಶಕ್ಕೆ ವಲಸೆ ಹೋಗುವುದನ್ನು ತಪ್ಪಿಸಲು ಜೊತೆಗೆ ಗ್ರಾಮೀಣ...

Khatha Details-ಆಸ್ತಿಗಳಿಗೆ ಎ-ಖಾತಾ ಮತ್ತು ಬಿ-ಖಾತಾ ಎಂದರೇನು? ಇದರ ವ್ಯತ್ಯಾಸಗಳೇನು? ಇಲ್ಲಿದೆ ಸಂಪೂರ್ಣ ವಿವರ!

Khatha Details-ಆಸ್ತಿಗಳಿಗೆ ಎ-ಖಾತಾ ಮತ್ತು ಬಿ-ಖಾತಾ ಎಂದರೇನು? ಇದರ ವ್ಯತ್ಯಾಸಗಳೇನು? ಇಲ್ಲಿದೆ ಸಂಪೂರ್ಣ ವಿವರ!

March 31, 2025

ರಾಜ್ಯಾದ್ಯಂತ ಆಸ್ತಿಗಳಿಗೆ ಎ ಖಾತಾ ಮತ್ತು ಬಿ ಖಾತಾ ಅಗತ್ಯ ದಾಖಲಾತಿಗಳನ್ನು(B Khata vs A Khata) ಒದಗಿಸಲಾಗುತ್ತಿದ್ದು, ಈ ಕುರಿತು ಆಸ್ತಿಯ ಮಾಲೀಕರಿಗೆ ಅನೇಕ ಗೊಂದಲಗಳಿದ್ದು ಇದರ ಬಗ್ಗೆ ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಬೆಂಗಳೂರು ನಗರ ಅಂದರೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಹಾಗೂ ರಾಜ್ಯದ ನಗರ-ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ನಿವೇಶ ಮತ್ತು ಜಾಗಗಳಿಗೆ...

Land Conversion-ಗ್ರಾಮೀಣ ಭಾಗದಲ್ಲಿ ಮನೆ ಕಟ್ಟುವವರಿಗೆ ಸಿಹಿ ಸುದ್ದಿ: ಸಚಿವ ಕೃಷ್ಣಬೈರೇಗೌಡ

Land Conversion-ಗ್ರಾಮೀಣ ಭಾಗದಲ್ಲಿ ಮನೆ ಕಟ್ಟುವವರಿಗೆ ಸಿಹಿ ಸುದ್ದಿ: ಸಚಿವ ಕೃಷ್ಣಬೈರೇಗೌಡ

March 21, 2025

ಗ್ರಾಮೀಣ ಭಾಗದಲ್ಲಿ ಗ್ರಾಮಠಾಣ(NA Land) ವ್ಯಾಪ್ತಿಯಲ್ಲಿ ಮನೆಯನ್ನು ನಿರ್ಮಾಣ ಮಾಡಿಕೊಳ್ಳಲು ಸಾರ್ವಜನಿಕರು ಭೂ ಪರಿವರ್ತನೆಯನ್ನು ಮಾಡಿಕೊಳ್ಳಲು ಅವಶ್ಯಕತೆಯಿರುವುದಿಲ್ಲ ಎಂದು ಕಂದಾಯ ಸಚಿವರು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ಸಮಯದಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದು ಇದರ ವಿವರವನ್ನು ಇಲ್ಲಿ ಪ್ರಕಟಿಸಲಾಗಿದೆ. ಗ್ರಾಮಠಾಣ ಒಳಗಡೆ ನೀಲಿ ನಕ್ಷೆಯ ಪ್ರಕಾರ ಮನೆ ಕಟ್ಟಲು ಅವಕಾಶ ಇರುತ್ತದೆ. ಆದರೆ ಭೂ ಪರಿವರ್ತನೆಗೆ(Land Conversion)...

E-Khatha-ಹಳ್ಳಿಗರಿಗೂ ಸಿಹಿ ಸುದ್ದಿ! ಅನಧಿಕೃತ ಆಸ್ತಿಗಳಿಗೆ ಇ-ಖಾತಾ!

E-Khatha-ಹಳ್ಳಿಗರಿಗೂ ಸಿಹಿ ಸುದ್ದಿ! ಅನಧಿಕೃತ ಆಸ್ತಿಗಳಿಗೆ ಇ-ಖಾತಾ!

March 16, 2025

ಕರ್ನಾಟಕ ರಾಜ್ಯ ಸರ್ಕಾರದಿಂದ ಹಳ್ಳಿಗರಿಗೂ ಸಹ ಅನಧಿಕೃತ ಆಸ್ತಿಗಳ(Akrama-sakrama) ನೋಂದಣಿಗೆ(Property registration) ಕುರಿತಂತೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು ಇಷ್ಟು ದಿನ ನಗರ ಪ್ರದೇಶಗಳಿಗೆ ಮಾತ್ರ ಸೀಮಿತವಾದ ಬಿ-ಖಾತಾ(E-Khatha) ವಿತರಣೆ ಗ್ರಾಮೀಣ ಮಟ್ಟಕ್ಕೂ ಸಹ ವಿಸ್ತರಣೆ ಮಾಡಲು ಮಹತ್ವದ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ. ಈಗಾಗಲೇ ರಾಜ್ಯದ್ಯಂತ ನಗರ ಮತ್ತು ಪಟ್ಟಣ(city) ಹಾಗೂ ಬಿಬಿಎಂಪಿ(BBMP) ವ್ಯಾಪ್ತಿಯಲ್ಲಿ ಅನಧಿಕೃತ ಜಾಗದಲ್ಲಿ...

Trade License-ವ್ಯಾಪಾರ ಪರವಾನಗಿಯನ್ನು ಪಡೆಯಲು ಈ ದಾಖಲೆಗಳು ಕಡ್ಡಾಯ!

Trade License-ವ್ಯಾಪಾರ ಪರವಾನಗಿಯನ್ನು ಪಡೆಯಲು ಈ ದಾಖಲೆಗಳು ಕಡ್ಡಾಯ!

March 5, 2025

ಸ್ವಂತ ಅಂಗಡಿ ಅಥವಾ ವ್ಯಾಪಾರ ಮಳಿಗೆಯನ್ನು ತೆರೆದು ವ್ಯಾಪಾರವನ್ನುಆರಂಭಿಸಲು ಸಾರ್ವಜನಿಕರು ಸ್ಥಳೀಯ ಆಡಳಿತ ಮಂಡಳಿಯಿಂದ ಮುಂಚಿತವಾಗಿ ಅಧಿಕೃತ ಪರವಾನಗಿ ಪ್ರಮಾಣ(Trade License)ಪತ್ರವನ್ನು ಪಡೆದುಕೊಳ್ಳುವುದು ಕಡ್ಡಾಯವಾಗಿರುತ್ತದೆ, ಇದರ ಬಗ್ಗೆ ಈ ಲೇಖನದಲ್ಲಿ ಅಗತ್ಯ ಮಾಹಿತಿಯನ್ನು ವಿವರಿಸಲಾಗಿದೆ. ಗ್ರಾಮೀಣ ಭಾಗದ ಜನರು ಗ್ರಾಮ ಪಂಚಾಯತಿಯಲ್ಲಿ(Grama panchayat) ನಗರ ಪ್ರವೇಶದ ನಾಗರಿಕರು ನಗರಸಭೆ/ಮಹಾನಗರ ಪಾಲಿಕೆ/ಬಿಬಿಎಂಪಿ ಕಛೇರಿಯಲ್ಲಿ ವ್ಯಾಪಾರ ಪರವಾನಗಿಯನ್ನು ಪಡೆದುಕೊಳ್ಳಬೇಕು...

E-Swathu Download-ಉಚಿತವಾಗಿ ನಿಮ್ಮ ಆಸ್ತಿಯ ಇ-ಸ್ವತ್ತಿನ ವಿವರ ಪಡೆಯಲು ವೆಬ್ಸೈಟ್ ಲಿಂಕ್ ಬಿಡುಗಡೆ!

E-Swathu Download-ಉಚಿತವಾಗಿ ನಿಮ್ಮ ಆಸ್ತಿಯ ಇ-ಸ್ವತ್ತಿನ ವಿವರ ಪಡೆಯಲು ವೆಬ್ಸೈಟ್ ಲಿಂಕ್ ಬಿಡುಗಡೆ!

March 3, 2025

ಗ್ರಾಮೀಣ ಭಾಗದ ಸಾರ್ವಜನಿಕರು ತಮ್ಮ ಆಸ್ತಿಯ ಇ-ಸ್ವತ್ತಿನ(E-Swathu) ವಿವರವನ್ನು ತಮ್ಮ ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಿಕೊಳ್ಳಲು ಸಂಬಂಧಪಟ್ಟ ಇಲಾಖೆಯಿಂದ(Grama Panchayat) ಅಧಿಕೃತ ವೆಬ್ಸೈಟ್ ಲಿಂಕ್ ಅನ್ನು ಬಿಡುಗಡೆ ಮಾಡಲಾಗಿದ್ದು ಇದರ ವಿವರವನ್ನು ಇಲ್ಲಿ ಪ್ರಕಟಿಸಲಾಗಿದೆ. ಗ್ರಾಮೀಣ ಪ್ರದೇಶದ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಿ ಸಾರ್ವಜನಿಕರು ತಮ್ಮ ಆಸ್ತಿಯ(E-Swathu Online Status) ಅಧಿಕೃತ ವಿವರವನ್ನು ತಮ್ಮ ಮೊಬೈಲ್...

Land registration-ಆಸ್ತಿ ನೋಂದಣಿ ಮಾಡಿಕೊಳ್ಳುವರಿಗೆ ಇಲ್ಲಿದೆ ನೂತನ ಮಾಹಿತಿ!

Land registration-ಆಸ್ತಿ ನೋಂದಣಿ ಮಾಡಿಕೊಳ್ಳುವರಿಗೆ ಇಲ್ಲಿದೆ ನೂತನ ಮಾಹಿತಿ!

February 9, 2025

ರಾಜ್ಯ ಸರಕಾರದ ಎಲ್ಲಾ ಬಗ್ಗೆಯ ಆಸ್ತಿಗಳನ್ನು(land registration) ನೋಂದಣಿ ಮಾಡಿಕೊಳ್ಳಲು ಅರ್ಜಿ ಸಲ್ಲಿಸಲು ಅವಕಾಶವಿರುವ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ(Registration Department) ಉಪನೋಂದಣಿ ಕಚೇರಿ ಕೆಲಸದ ಸಮಯವನ್ನು ವಿಸ್ತರಣೆ ಮಾಡಲಾಗಿದೆ ಎಂದು ಇಲಾಖೆಯಿಂದ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ. ಕಚೇರಿ ಕೆಲಸದ ವೇಳೆ ವಿಸ್ತರಣೆ(Sub registrar office) ಮತ್ತು ನಾಗರಿಕರು ತಮ್ಮ ಆಸ್ತಿಗಳಿಗೆ ಗ್ರಾಮೀಣ ಭಾಗದಲ್ಲಿ ಹಾಗೂ...

e-swathu andolana-ಇ-ಸ್ವತ್ತು ಮಾಡಿಕೊಳ್ಳದವರಿಗೆ ಸಿಹಿ ಸುದ್ದಿ! ಇ-ಸ್ವತ್ತು ವಿತರಣಾ ಆಂದೋಲನ!

e-swathu andolana-ಇ-ಸ್ವತ್ತು ಮಾಡಿಕೊಳ್ಳದವರಿಗೆ ಸಿಹಿ ಸುದ್ದಿ! ಇ-ಸ್ವತ್ತು ವಿತರಣಾ ಆಂದೋಲನ!

January 28, 2025

ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ನೆಲೆಸಿರುವ ಸಾರ್ವಜನಿಕರು ತಮ್ಮ ಆಸ್ತಿಗಳಿಗೆ ಇಲ್ಲಿಯವರೆಗೆ ಇ-ಸ್ವತ್ತು(e-swathu andolana) ಮಾಡಿಕೊಳ್ಳದಿದ್ದಲ್ಲಿ ಇಂತಹ ಆಸ್ತಿ ಮಾಲೀಕರಿಗೆ ರಾಜ್ಯ ಸರಕಾರದಿಂದ ಸಿಹಿ ಸುದ್ದಿ ದೊರೆತ್ತಿದ್ದು, ಇ-ಸ್ವತ್ತು ವಿತರಣಾ ಆಂದೋಲನವನ್ನು ಆರಂಭಿಸಿದೆ. ಸರಕಾರದ ಮಾರ್ಗಸೂಚಿ ಪ್ರಕಾರ ಆಸ್ತಿಯನ್ನು ಹೊಂದಿರುವ ನಗರ ಮತ್ತು ಗ್ರಾಮೀಣ ಭಾಗದ ಜನರು ತಮ್ಮ ತಮ್ಮ ಆಸ್ತಿಯ ಮಾಲೀಕತ್ವವನ್ನು ಕಾನೂನಾತ್ಮಕ ಸಾಬೀತುಪಡಿಸಲು...

Khata Details-ನಿಮ್ಮ ಆಸ್ತಿಗೆ ಖಾತಾ ಪಡೆಯಲು ಈ ದಾಖಲೆ ಸಲ್ಲಿಸುವುದು ಕಡ್ಡಾಯ!

Khata Details-ನಿಮ್ಮ ಆಸ್ತಿಗೆ ಖಾತಾ ಪಡೆಯಲು ಈ ದಾಖಲೆ ಸಲ್ಲಿಸುವುದು ಕಡ್ಡಾಯ!

January 23, 2025

ನಗರ ಮತ್ತು ಗ್ರಾಮೀನ ಪ್ರದೇಶದಲ್ಲಿ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾರ್ವಜನಿಕರು ತಮ್ಮ ಆಸ್ತಿಗಳಿಗೆ ಖಾತಾವನ್ನು(Khata) ಪಡೆಯಲು ಯಾವೆಲ್ಲ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು ಎನ್ನುವ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಬಿಬಿಎಂಪಿ(BBMP) ವ್ಯಾಪ್ತಿಯಲ್ಲಿ ಮ್ಯಾನ್ಯುವಲ್/ಇ-ಖಾತಾ(e-Khata) ಹೊಂದಿಲ್ಲದಿದ್ದರೆ ಹೊಸದಾಗಿ ಖಾತಾ ಪಡೆಯಲು ಯಾವ ಕ್ರಮ ಅನುಸರಿಸಬೇಕು? ಇತ್ಯಾದಿ ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಈ ಕೆಳಗೆ ತಿಳಿಸಲಾಗಿದ್ದು ಈ ಮಾಹಿತಿಯನ್ನು...

E-Swathu Application-90 ಲಕ್ಷ ಆಸ್ತಿಗಳ ಇ-ಸ್ವತ್ತು ಬಾಕಿ! ಇ-ಸ್ವತ್ತು ಎಲ್ಲಿ ಮಾಡಿಸಬೇಕು? ಪ್ರಯೋಜನಗಳೇನು?

E-Swathu Application-90 ಲಕ್ಷ ಆಸ್ತಿಗಳ ಇ-ಸ್ವತ್ತು ಬಾಕಿ! ಇ-ಸ್ವತ್ತು ಎಲ್ಲಿ ಮಾಡಿಸಬೇಕು? ಪ್ರಯೋಜನಗಳೇನು?

January 15, 2025

ಗ್ರಾಮೀಣ ವ್ಯಾಪ್ತಿಯಲ್ಲಿ ಬರುವ ರಾಜ್ಯದ ಎಲ್ಲಾ ಭಾಗದ ಆಸ್ತಿಗಳಿಗೆ ಗ್ರಾಮ ಪಂಚಾಯತಿ ಕಡೆಯಿಂದ ಇ-ಸ್ವತ್ತು(E-Swathu) ಡಿಜಿಟಲ್ ಆಸ್ತಿ ಮಾಲೀಕತ್ವ ಪ್ರಮಾಣ ಪತ್ರವನ್ನು ಪಡೆಯುವುದು ಕಡ್ಡಾಯವಾಗಿರುತ್ತದೆ ಇಂದು ಈ ಅಂಕಣದಲ್ಲಿ ಆಸ್ತಿಗಳಿಗೆ ಇ-ಸ್ವತ್ತು ಪ್ರಮಾಣ ಪತ್ರ ಪಡೆಯುವುದರ ಕುರಿತು ಕೆಲವು ಉಪಯುಕ್ತ ಮಾಹಿತಿಯನ್ನು ತಿಳಿಸಲಾಗಿದೆ. ಕಳೆದೆರಡು ವಾರದ ಹಿಂದೆ ನಡೆದ ಇಲಾಖೆಯ ಪ್ರಗತಿ ಪರೀಶಿಲನಾ ಸಭೆಯಲ್ಲಿ ಗ್ರಾಮೀಣ...

BPL Card-ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್‌ ವಿತರಣೆ: ಸಚಿವ ಕೆ.ಎಚ್.ಮುನಿಯಪ್ಪ

BPL Card-ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್‌ ವಿತರಣೆ: ಸಚಿವ ಕೆ.ಎಚ್.ಮುನಿಯಪ್ಪ

December 10, 2024

ಆಹಾರ ಇಲಾಖೆಯಿಂದ ಈಗಾಗಲೇ ಮಾರ್ಗಸೂಚಿಯ ಪ್ರಕಾರ ಅನರ್ಹರಿರುವ ಬಿಪಿಎಲ್ ಕಾರ್ಡಗಳನ್ನು(BPL Card) ರದ್ದುಪಡಿಸಿ ಎಪಿಎಲ್ ಕಾರ್ಡಗಳಾಗಿ ಬದಲಾವಣೆ ಮಾಡುವ ಕಾರ್ಯ ನಡೆಯುತ್ತಿದ್ದು, ಅರ್ಹ ಫಲಾನುಭವಿಗಳಿಗೆ ಬಿಪಿಎಲ್ ಕಾರ್ಡ ವಿತರಣೆಯನ್ನು ಸರಳಗೊಳಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೇ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್ ಕಾರ್ಡ ನೀಡಲು ರಾಜ್ಯ ಸರಕಾರದಿಂದ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಕುರಿತು ಬೆಳಗಾವಿಯಲ್ಲಿ ಈ...

Property tax-2024: ಗ್ರಾಮ ಪಂಚಾಯತಿ ಆಸ್ತಿ ತೆರಿಗೆ ಪಾವತಿ ಈಗ ಭಾರೀ ಸುಲಭ!

Property tax-2024: ಗ್ರಾಮ ಪಂಚಾಯತಿ ಆಸ್ತಿ ತೆರಿಗೆ ಪಾವತಿ ಈಗ ಭಾರೀ ಸುಲಭ!

September 7, 2024

ಸಾರ್ವಜನಿಕರು ಇನ್ನು ಮುಂದೆ ಬೆರಳ ತುದಿಯಲ್ಲಿ ಮನೆಯಲ್ಲೇ ಕುಳಿತು ತಮ್ಮ ಮೊಬೈಲ್ ನಲ್ಲಿಯೇ ಗ್ರಾಮ ಪಂಚಾಯತಿ ಆಸ್ತಿ ತೆರಿಗೆಯನ್ನು(property tax) ಆನ್ಲೈನ್ ನಲ್ಲಿ ಪಾವತಿ ಮಾಡಲು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯಿಂದ ಅವಕಾಶ ಮಾಡಿಕೊಡಲಾಗಿದೆ. ನಾಗರಿಕರು ತಮ್ಮ ಮೊಬೈಲ್ ನಲ್ಲಿ ಪೋನ್ ಪೇ(Phone pe), ಗೂಗಲ್ ಪೇ(Google pay), ಬೀಮ್(Bhim app) ಅಪ್ಲಿಕೇಶನ್, ಪೇ ಟಿಎಂ(Paytm)...

Kuri shed subsidy-ಕುರಿ,ಹಸು,ಕೋಳಿ ಸಾಕಾಣಿಕೆಗೆ ಶೆಡ್ ನಿರ್ಮಾಣಕ್ಕೆ ರೂ 57,000 ಸಬ್ಸಿಡಿ ಪಡೆಯಲು ಅರ್ಜಿ!

Kuri shed subsidy-ಕುರಿ,ಹಸು,ಕೋಳಿ ಸಾಕಾಣಿಕೆಗೆ ಶೆಡ್ ನಿರ್ಮಾಣಕ್ಕೆ ರೂ 57,000 ಸಬ್ಸಿಡಿ ಪಡೆಯಲು ಅರ್ಜಿ!

August 30, 2024

ರೈತರಿಗೆ ಅರ್ಥಿಕವಾಗಿ ನೆರವಾಗಲು ಕೃಷಿ ಜೊತೆ ಉಪಕಸುಬುಗಳನ್ನು ಆರಂಭಿಸಲು ಕುರಿ,ಹಸು,ಕೋಳಿ ಸಾಕಾಣಿಕೆಗೆ ಶೆಡ್ ನಿರ್ಮಾಣಕ್ಕೆ(januvaru shed subsidy-2024) ರೂ 57,000 ಸಬ್ಸಿಡಿ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಪ್ರಸ್ತುತ ಹವಾಮಾನ ವೈಪರಿತ್ಯ ಸನ್ನಿವೇಶದಿಂದ ಬೆಳೆಗಳನ್ನು ಸಮರ್ಪಕವಾಗಿ ಬೆಳೆಯಲು ಸಾಧ್ಯವಾಗದೇ ಇರುವ ಪರಿಸ್ಥಿತಿ ರೈತಾಪಿ ವರ್ಗದಲ್ಲಿ ಇದ್ದು ಇಂತಹ ಸನ್ನಿವೇಶದಲ್ಲಿ ರೈತರು ಆರ್ಥಿಕ ಸ್ಥಿರತೆಯನ್ನು ಕಾಯ್ದುಕೊಳ್ಳಲು...