Tag: grama panchayat

BPL Card-ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್‌ ವಿತರಣೆ: ಸಚಿವ ಕೆ.ಎಚ್.ಮುನಿಯಪ್ಪ

BPL Card-ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್‌ ವಿತರಣೆ: ಸಚಿವ ಕೆ.ಎಚ್.ಮುನಿಯಪ್ಪ

December 10, 2024

ಆಹಾರ ಇಲಾಖೆಯಿಂದ ಈಗಾಗಲೇ ಮಾರ್ಗಸೂಚಿಯ ಪ್ರಕಾರ ಅನರ್ಹರಿರುವ ಬಿಪಿಎಲ್ ಕಾರ್ಡಗಳನ್ನು(BPL Card) ರದ್ದುಪಡಿಸಿ ಎಪಿಎಲ್ ಕಾರ್ಡಗಳಾಗಿ ಬದಲಾವಣೆ ಮಾಡುವ ಕಾರ್ಯ ನಡೆಯುತ್ತಿದ್ದು, ಅರ್ಹ ಫಲಾನುಭವಿಗಳಿಗೆ ಬಿಪಿಎಲ್ ಕಾರ್ಡ ವಿತರಣೆಯನ್ನು ಸರಳಗೊಳಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೇ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್ ಕಾರ್ಡ ನೀಡಲು ರಾಜ್ಯ ಸರಕಾರದಿಂದ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಕುರಿತು ಬೆಳಗಾವಿಯಲ್ಲಿ ಈ...

Property tax-2024: ಗ್ರಾಮ ಪಂಚಾಯತಿ ಆಸ್ತಿ ತೆರಿಗೆ ಪಾವತಿ ಈಗ ಭಾರೀ ಸುಲಭ!

Property tax-2024: ಗ್ರಾಮ ಪಂಚಾಯತಿ ಆಸ್ತಿ ತೆರಿಗೆ ಪಾವತಿ ಈಗ ಭಾರೀ ಸುಲಭ!

September 7, 2024

ಸಾರ್ವಜನಿಕರು ಇನ್ನು ಮುಂದೆ ಬೆರಳ ತುದಿಯಲ್ಲಿ ಮನೆಯಲ್ಲೇ ಕುಳಿತು ತಮ್ಮ ಮೊಬೈಲ್ ನಲ್ಲಿಯೇ ಗ್ರಾಮ ಪಂಚಾಯತಿ ಆಸ್ತಿ ತೆರಿಗೆಯನ್ನು(property tax) ಆನ್ಲೈನ್ ನಲ್ಲಿ ಪಾವತಿ ಮಾಡಲು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯಿಂದ ಅವಕಾಶ ಮಾಡಿಕೊಡಲಾಗಿದೆ. ನಾಗರಿಕರು ತಮ್ಮ ಮೊಬೈಲ್ ನಲ್ಲಿ ಪೋನ್ ಪೇ(Phone pe), ಗೂಗಲ್ ಪೇ(Google pay), ಬೀಮ್(Bhim app) ಅಪ್ಲಿಕೇಶನ್, ಪೇ ಟಿಎಂ(Paytm)...

Kuri shed subsidy-ಕುರಿ,ಹಸು,ಕೋಳಿ ಸಾಕಾಣಿಕೆಗೆ ಶೆಡ್ ನಿರ್ಮಾಣಕ್ಕೆ ರೂ 57,000 ಸಬ್ಸಿಡಿ ಪಡೆಯಲು ಅರ್ಜಿ!

Kuri shed subsidy-ಕುರಿ,ಹಸು,ಕೋಳಿ ಸಾಕಾಣಿಕೆಗೆ ಶೆಡ್ ನಿರ್ಮಾಣಕ್ಕೆ ರೂ 57,000 ಸಬ್ಸಿಡಿ ಪಡೆಯಲು ಅರ್ಜಿ!

August 30, 2024

ರೈತರಿಗೆ ಅರ್ಥಿಕವಾಗಿ ನೆರವಾಗಲು ಕೃಷಿ ಜೊತೆ ಉಪಕಸುಬುಗಳನ್ನು ಆರಂಭಿಸಲು ಕುರಿ,ಹಸು,ಕೋಳಿ ಸಾಕಾಣಿಕೆಗೆ ಶೆಡ್ ನಿರ್ಮಾಣಕ್ಕೆ(januvaru shed subsidy-2024) ರೂ 57,000 ಸಬ್ಸಿಡಿ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಪ್ರಸ್ತುತ ಹವಾಮಾನ ವೈಪರಿತ್ಯ ಸನ್ನಿವೇಶದಿಂದ ಬೆಳೆಗಳನ್ನು ಸಮರ್ಪಕವಾಗಿ ಬೆಳೆಯಲು ಸಾಧ್ಯವಾಗದೇ ಇರುವ ಪರಿಸ್ಥಿತಿ ರೈತಾಪಿ ವರ್ಗದಲ್ಲಿ ಇದ್ದು ಇಂತಹ ಸನ್ನಿವೇಶದಲ್ಲಿ ರೈತರು ಆರ್ಥಿಕ ಸ್ಥಿರತೆಯನ್ನು ಕಾಯ್ದುಕೊಳ್ಳಲು...

Mane hani parihara-ಅತೀಯಾದ ಮಳೆಯಿಂದ ಉಂಟಾದ ನಷ್ಟಕ್ಕೆ ಪರಿಹಾರ! ಅಧಿಕೃತ ಮಾರ್ಗಸೂಚಿ ಬಿಡುಗಡೆ!

Mane hani parihara-ಅತೀಯಾದ ಮಳೆಯಿಂದ ಉಂಟಾದ ನಷ್ಟಕ್ಕೆ ಪರಿಹಾರ! ಅಧಿಕೃತ ಮಾರ್ಗಸೂಚಿ ಬಿಡುಗಡೆ!

August 12, 2024

ಈ ವರ್ಷ ಅಂದರೆ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ  ಅತೀಯಾದ ಮಳೆಯಿಂದ/ಅತಿವೃಷ್ಟಿ/ಪ್ರವಾಹದಿಂದ ಹಾನಿಯಾದ ಮನೆ ಪುನರ್ ನಿರ್ಮಾಣ(mane hani parihara-2024) ಹಾಗೂ ದುರಸ್ಥಿ ಕಾರ್ಯಕ್ಕೆ ಜೊತೆಗೆ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ಥರಿಗೆ ಪರಿಹಾರ ಒದಗಿಸಲು ಅಧಿಕೃತ ಮಾರ್ಗಸೂಚಿ ಹೊರಡಿಸಿ ಹಣ ಬಿಡುಗಡೆ ಕುರಿತು ಆದೇಶ ಹೊರಡಿಸಲಾಗಿದೆ. ಮಳೆಯಿಂದ ಮನೆ ಕಳೆದುಕೊಂಡಿರುವವರು ಹಾಗೂ ಸಣ್ಣ ಪ್ರಮಾಣದ...

E-swathu mahiti-ಮನೆ ಇ-ಸ್ವತ್ತು ಮಾಡಿಸಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಅಗತ್ಯ ದಾಖಲಾತಿಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ!

E-swathu mahiti-ಮನೆ ಇ-ಸ್ವತ್ತು ಮಾಡಿಸಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಅಗತ್ಯ ದಾಖಲಾತಿಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ!

August 1, 2024

ಮನೆ ಜಾಗವನ್ನು ಇ-ಸ್ವತ್ತು(E-savattu application ) ಮಾಡಿಸಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳೇನು? ಯಾವ ಯಾವ ಪ್ರಕರಣಗಳಲ್ಲಿ ಯಾವೆಲ್ಲ ದಾಖಲಾತಿಗಳನ್ನು ಸಲ್ಲಿಸುವುದು ಅಗತ್ಯ ಎನ್ನುವ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಹಕ್ಕುಪತ್ರ ಇದ್ದಲ್ಲಿ, ಮನೆ ಮಾಲೀಕ ದಾನಪತ್ರ ಮತ್ತು ಮರಣ ಹೊಂದಿದ್ದಲ್ಲಿ, ನಿವೇಶನ ಗ್ರಾಮ ಠಾಣಾ ವ್ಯಾಪ್ತಿ...