Tag: grama panchayat

Trade License-ವ್ಯಾಪಾರ ಪರವಾನಗಿಯನ್ನು ಪಡೆಯಲು ಈ ದಾಖಲೆಗಳು ಕಡ್ಡಾಯ!

Trade License-ವ್ಯಾಪಾರ ಪರವಾನಗಿಯನ್ನು ಪಡೆಯಲು ಈ ದಾಖಲೆಗಳು ಕಡ್ಡಾಯ!

March 5, 2025

ಸ್ವಂತ ಅಂಗಡಿ ಅಥವಾ ವ್ಯಾಪಾರ ಮಳಿಗೆಯನ್ನು ತೆರೆದು ವ್ಯಾಪಾರವನ್ನುಆರಂಭಿಸಲು ಸಾರ್ವಜನಿಕರು ಸ್ಥಳೀಯ ಆಡಳಿತ ಮಂಡಳಿಯಿಂದ ಮುಂಚಿತವಾಗಿ ಅಧಿಕೃತ ಪರವಾನಗಿ ಪ್ರಮಾಣ(Trade License)ಪತ್ರವನ್ನು ಪಡೆದುಕೊಳ್ಳುವುದು ಕಡ್ಡಾಯವಾಗಿರುತ್ತದೆ, ಇದರ ಬಗ್ಗೆ ಈ ಲೇಖನದಲ್ಲಿ ಅಗತ್ಯ ಮಾಹಿತಿಯನ್ನು ವಿವರಿಸಲಾಗಿದೆ. ಗ್ರಾಮೀಣ ಭಾಗದ ಜನರು ಗ್ರಾಮ ಪಂಚಾಯತಿಯಲ್ಲಿ(Grama panchayat) ನಗರ ಪ್ರವೇಶದ ನಾಗರಿಕರು ನಗರಸಭೆ/ಮಹಾನಗರ ಪಾಲಿಕೆ/ಬಿಬಿಎಂಪಿ ಕಛೇರಿಯಲ್ಲಿ ವ್ಯಾಪಾರ ಪರವಾನಗಿಯನ್ನು ಪಡೆದುಕೊಳ್ಳಬೇಕು...

E-Swathu Download-ಉಚಿತವಾಗಿ ನಿಮ್ಮ ಆಸ್ತಿಯ ಇ-ಸ್ವತ್ತಿನ ವಿವರ ಪಡೆಯಲು ವೆಬ್ಸೈಟ್ ಲಿಂಕ್ ಬಿಡುಗಡೆ!

E-Swathu Download-ಉಚಿತವಾಗಿ ನಿಮ್ಮ ಆಸ್ತಿಯ ಇ-ಸ್ವತ್ತಿನ ವಿವರ ಪಡೆಯಲು ವೆಬ್ಸೈಟ್ ಲಿಂಕ್ ಬಿಡುಗಡೆ!

March 3, 2025

ಗ್ರಾಮೀಣ ಭಾಗದ ಸಾರ್ವಜನಿಕರು ತಮ್ಮ ಆಸ್ತಿಯ ಇ-ಸ್ವತ್ತಿನ(E-Swathu) ವಿವರವನ್ನು ತಮ್ಮ ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಿಕೊಳ್ಳಲು ಸಂಬಂಧಪಟ್ಟ ಇಲಾಖೆಯಿಂದ(Grama Panchayat) ಅಧಿಕೃತ ವೆಬ್ಸೈಟ್ ಲಿಂಕ್ ಅನ್ನು ಬಿಡುಗಡೆ ಮಾಡಲಾಗಿದ್ದು ಇದರ ವಿವರವನ್ನು ಇಲ್ಲಿ ಪ್ರಕಟಿಸಲಾಗಿದೆ. ಗ್ರಾಮೀಣ ಪ್ರದೇಶದ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಿ ಸಾರ್ವಜನಿಕರು ತಮ್ಮ ಆಸ್ತಿಯ(E-Swathu Online Status) ಅಧಿಕೃತ ವಿವರವನ್ನು ತಮ್ಮ ಮೊಬೈಲ್...

Land registration-ಆಸ್ತಿ ನೋಂದಣಿ ಮಾಡಿಕೊಳ್ಳುವರಿಗೆ ಇಲ್ಲಿದೆ ನೂತನ ಮಾಹಿತಿ!

Land registration-ಆಸ್ತಿ ನೋಂದಣಿ ಮಾಡಿಕೊಳ್ಳುವರಿಗೆ ಇಲ್ಲಿದೆ ನೂತನ ಮಾಹಿತಿ!

February 9, 2025

ರಾಜ್ಯ ಸರಕಾರದ ಎಲ್ಲಾ ಬಗ್ಗೆಯ ಆಸ್ತಿಗಳನ್ನು(land registration) ನೋಂದಣಿ ಮಾಡಿಕೊಳ್ಳಲು ಅರ್ಜಿ ಸಲ್ಲಿಸಲು ಅವಕಾಶವಿರುವ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ(Registration Department) ಉಪನೋಂದಣಿ ಕಚೇರಿ ಕೆಲಸದ ಸಮಯವನ್ನು ವಿಸ್ತರಣೆ ಮಾಡಲಾಗಿದೆ ಎಂದು ಇಲಾಖೆಯಿಂದ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ. ಕಚೇರಿ ಕೆಲಸದ ವೇಳೆ ವಿಸ್ತರಣೆ(Sub registrar office) ಮತ್ತು ನಾಗರಿಕರು ತಮ್ಮ ಆಸ್ತಿಗಳಿಗೆ ಗ್ರಾಮೀಣ ಭಾಗದಲ್ಲಿ ಹಾಗೂ...

e-swathu andolana-ಇ-ಸ್ವತ್ತು ಮಾಡಿಕೊಳ್ಳದವರಿಗೆ ಸಿಹಿ ಸುದ್ದಿ! ಇ-ಸ್ವತ್ತು ವಿತರಣಾ ಆಂದೋಲನ!

e-swathu andolana-ಇ-ಸ್ವತ್ತು ಮಾಡಿಕೊಳ್ಳದವರಿಗೆ ಸಿಹಿ ಸುದ್ದಿ! ಇ-ಸ್ವತ್ತು ವಿತರಣಾ ಆಂದೋಲನ!

January 28, 2025

ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ನೆಲೆಸಿರುವ ಸಾರ್ವಜನಿಕರು ತಮ್ಮ ಆಸ್ತಿಗಳಿಗೆ ಇಲ್ಲಿಯವರೆಗೆ ಇ-ಸ್ವತ್ತು(e-swathu andolana) ಮಾಡಿಕೊಳ್ಳದಿದ್ದಲ್ಲಿ ಇಂತಹ ಆಸ್ತಿ ಮಾಲೀಕರಿಗೆ ರಾಜ್ಯ ಸರಕಾರದಿಂದ ಸಿಹಿ ಸುದ್ದಿ ದೊರೆತ್ತಿದ್ದು, ಇ-ಸ್ವತ್ತು ವಿತರಣಾ ಆಂದೋಲನವನ್ನು ಆರಂಭಿಸಿದೆ. ಸರಕಾರದ ಮಾರ್ಗಸೂಚಿ ಪ್ರಕಾರ ಆಸ್ತಿಯನ್ನು ಹೊಂದಿರುವ ನಗರ ಮತ್ತು ಗ್ರಾಮೀಣ ಭಾಗದ ಜನರು ತಮ್ಮ ತಮ್ಮ ಆಸ್ತಿಯ ಮಾಲೀಕತ್ವವನ್ನು ಕಾನೂನಾತ್ಮಕ ಸಾಬೀತುಪಡಿಸಲು...

Khata Details-ನಿಮ್ಮ ಆಸ್ತಿಗೆ ಖಾತಾ ಪಡೆಯಲು ಈ ದಾಖಲೆ ಸಲ್ಲಿಸುವುದು ಕಡ್ಡಾಯ!

Khata Details-ನಿಮ್ಮ ಆಸ್ತಿಗೆ ಖಾತಾ ಪಡೆಯಲು ಈ ದಾಖಲೆ ಸಲ್ಲಿಸುವುದು ಕಡ್ಡಾಯ!

January 23, 2025

ನಗರ ಮತ್ತು ಗ್ರಾಮೀನ ಪ್ರದೇಶದಲ್ಲಿ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾರ್ವಜನಿಕರು ತಮ್ಮ ಆಸ್ತಿಗಳಿಗೆ ಖಾತಾವನ್ನು(Khata) ಪಡೆಯಲು ಯಾವೆಲ್ಲ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು ಎನ್ನುವ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಬಿಬಿಎಂಪಿ(BBMP) ವ್ಯಾಪ್ತಿಯಲ್ಲಿ ಮ್ಯಾನ್ಯುವಲ್/ಇ-ಖಾತಾ(e-Khata) ಹೊಂದಿಲ್ಲದಿದ್ದರೆ ಹೊಸದಾಗಿ ಖಾತಾ ಪಡೆಯಲು ಯಾವ ಕ್ರಮ ಅನುಸರಿಸಬೇಕು? ಇತ್ಯಾದಿ ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಈ ಕೆಳಗೆ ತಿಳಿಸಲಾಗಿದ್ದು ಈ ಮಾಹಿತಿಯನ್ನು...

E-Swathu Application-90 ಲಕ್ಷ ಆಸ್ತಿಗಳ ಇ-ಸ್ವತ್ತು ಬಾಕಿ! ಇ-ಸ್ವತ್ತು ಎಲ್ಲಿ ಮಾಡಿಸಬೇಕು? ಪ್ರಯೋಜನಗಳೇನು?

E-Swathu Application-90 ಲಕ್ಷ ಆಸ್ತಿಗಳ ಇ-ಸ್ವತ್ತು ಬಾಕಿ! ಇ-ಸ್ವತ್ತು ಎಲ್ಲಿ ಮಾಡಿಸಬೇಕು? ಪ್ರಯೋಜನಗಳೇನು?

January 15, 2025

ಗ್ರಾಮೀಣ ವ್ಯಾಪ್ತಿಯಲ್ಲಿ ಬರುವ ರಾಜ್ಯದ ಎಲ್ಲಾ ಭಾಗದ ಆಸ್ತಿಗಳಿಗೆ ಗ್ರಾಮ ಪಂಚಾಯತಿ ಕಡೆಯಿಂದ ಇ-ಸ್ವತ್ತು(E-Swathu) ಡಿಜಿಟಲ್ ಆಸ್ತಿ ಮಾಲೀಕತ್ವ ಪ್ರಮಾಣ ಪತ್ರವನ್ನು ಪಡೆಯುವುದು ಕಡ್ಡಾಯವಾಗಿರುತ್ತದೆ ಇಂದು ಈ ಅಂಕಣದಲ್ಲಿ ಆಸ್ತಿಗಳಿಗೆ ಇ-ಸ್ವತ್ತು ಪ್ರಮಾಣ ಪತ್ರ ಪಡೆಯುವುದರ ಕುರಿತು ಕೆಲವು ಉಪಯುಕ್ತ ಮಾಹಿತಿಯನ್ನು ತಿಳಿಸಲಾಗಿದೆ. ಕಳೆದೆರಡು ವಾರದ ಹಿಂದೆ ನಡೆದ ಇಲಾಖೆಯ ಪ್ರಗತಿ ಪರೀಶಿಲನಾ ಸಭೆಯಲ್ಲಿ ಗ್ರಾಮೀಣ...

BPL Card-ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್‌ ವಿತರಣೆ: ಸಚಿವ ಕೆ.ಎಚ್.ಮುನಿಯಪ್ಪ

BPL Card-ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್‌ ವಿತರಣೆ: ಸಚಿವ ಕೆ.ಎಚ್.ಮುನಿಯಪ್ಪ

December 10, 2024

ಆಹಾರ ಇಲಾಖೆಯಿಂದ ಈಗಾಗಲೇ ಮಾರ್ಗಸೂಚಿಯ ಪ್ರಕಾರ ಅನರ್ಹರಿರುವ ಬಿಪಿಎಲ್ ಕಾರ್ಡಗಳನ್ನು(BPL Card) ರದ್ದುಪಡಿಸಿ ಎಪಿಎಲ್ ಕಾರ್ಡಗಳಾಗಿ ಬದಲಾವಣೆ ಮಾಡುವ ಕಾರ್ಯ ನಡೆಯುತ್ತಿದ್ದು, ಅರ್ಹ ಫಲಾನುಭವಿಗಳಿಗೆ ಬಿಪಿಎಲ್ ಕಾರ್ಡ ವಿತರಣೆಯನ್ನು ಸರಳಗೊಳಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೇ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್ ಕಾರ್ಡ ನೀಡಲು ರಾಜ್ಯ ಸರಕಾರದಿಂದ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಕುರಿತು ಬೆಳಗಾವಿಯಲ್ಲಿ ಈ...

Property tax-2024: ಗ್ರಾಮ ಪಂಚಾಯತಿ ಆಸ್ತಿ ತೆರಿಗೆ ಪಾವತಿ ಈಗ ಭಾರೀ ಸುಲಭ!

Property tax-2024: ಗ್ರಾಮ ಪಂಚಾಯತಿ ಆಸ್ತಿ ತೆರಿಗೆ ಪಾವತಿ ಈಗ ಭಾರೀ ಸುಲಭ!

September 7, 2024

ಸಾರ್ವಜನಿಕರು ಇನ್ನು ಮುಂದೆ ಬೆರಳ ತುದಿಯಲ್ಲಿ ಮನೆಯಲ್ಲೇ ಕುಳಿತು ತಮ್ಮ ಮೊಬೈಲ್ ನಲ್ಲಿಯೇ ಗ್ರಾಮ ಪಂಚಾಯತಿ ಆಸ್ತಿ ತೆರಿಗೆಯನ್ನು(property tax) ಆನ್ಲೈನ್ ನಲ್ಲಿ ಪಾವತಿ ಮಾಡಲು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯಿಂದ ಅವಕಾಶ ಮಾಡಿಕೊಡಲಾಗಿದೆ. ನಾಗರಿಕರು ತಮ್ಮ ಮೊಬೈಲ್ ನಲ್ಲಿ ಪೋನ್ ಪೇ(Phone pe), ಗೂಗಲ್ ಪೇ(Google pay), ಬೀಮ್(Bhim app) ಅಪ್ಲಿಕೇಶನ್, ಪೇ ಟಿಎಂ(Paytm)...

Kuri shed subsidy-ಕುರಿ,ಹಸು,ಕೋಳಿ ಸಾಕಾಣಿಕೆಗೆ ಶೆಡ್ ನಿರ್ಮಾಣಕ್ಕೆ ರೂ 57,000 ಸಬ್ಸಿಡಿ ಪಡೆಯಲು ಅರ್ಜಿ!

Kuri shed subsidy-ಕುರಿ,ಹಸು,ಕೋಳಿ ಸಾಕಾಣಿಕೆಗೆ ಶೆಡ್ ನಿರ್ಮಾಣಕ್ಕೆ ರೂ 57,000 ಸಬ್ಸಿಡಿ ಪಡೆಯಲು ಅರ್ಜಿ!

August 30, 2024

ರೈತರಿಗೆ ಅರ್ಥಿಕವಾಗಿ ನೆರವಾಗಲು ಕೃಷಿ ಜೊತೆ ಉಪಕಸುಬುಗಳನ್ನು ಆರಂಭಿಸಲು ಕುರಿ,ಹಸು,ಕೋಳಿ ಸಾಕಾಣಿಕೆಗೆ ಶೆಡ್ ನಿರ್ಮಾಣಕ್ಕೆ(januvaru shed subsidy-2024) ರೂ 57,000 ಸಬ್ಸಿಡಿ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಪ್ರಸ್ತುತ ಹವಾಮಾನ ವೈಪರಿತ್ಯ ಸನ್ನಿವೇಶದಿಂದ ಬೆಳೆಗಳನ್ನು ಸಮರ್ಪಕವಾಗಿ ಬೆಳೆಯಲು ಸಾಧ್ಯವಾಗದೇ ಇರುವ ಪರಿಸ್ಥಿತಿ ರೈತಾಪಿ ವರ್ಗದಲ್ಲಿ ಇದ್ದು ಇಂತಹ ಸನ್ನಿವೇಶದಲ್ಲಿ ರೈತರು ಆರ್ಥಿಕ ಸ್ಥಿರತೆಯನ್ನು ಕಾಯ್ದುಕೊಳ್ಳಲು...

Mane hani parihara-ಅತೀಯಾದ ಮಳೆಯಿಂದ ಉಂಟಾದ ನಷ್ಟಕ್ಕೆ ಪರಿಹಾರ! ಅಧಿಕೃತ ಮಾರ್ಗಸೂಚಿ ಬಿಡುಗಡೆ!

Mane hani parihara-ಅತೀಯಾದ ಮಳೆಯಿಂದ ಉಂಟಾದ ನಷ್ಟಕ್ಕೆ ಪರಿಹಾರ! ಅಧಿಕೃತ ಮಾರ್ಗಸೂಚಿ ಬಿಡುಗಡೆ!

August 12, 2024

ಈ ವರ್ಷ ಅಂದರೆ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ  ಅತೀಯಾದ ಮಳೆಯಿಂದ/ಅತಿವೃಷ್ಟಿ/ಪ್ರವಾಹದಿಂದ ಹಾನಿಯಾದ ಮನೆ ಪುನರ್ ನಿರ್ಮಾಣ(mane hani parihara-2024) ಹಾಗೂ ದುರಸ್ಥಿ ಕಾರ್ಯಕ್ಕೆ ಜೊತೆಗೆ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ಥರಿಗೆ ಪರಿಹಾರ ಒದಗಿಸಲು ಅಧಿಕೃತ ಮಾರ್ಗಸೂಚಿ ಹೊರಡಿಸಿ ಹಣ ಬಿಡುಗಡೆ ಕುರಿತು ಆದೇಶ ಹೊರಡಿಸಲಾಗಿದೆ. ಮಳೆಯಿಂದ ಮನೆ ಕಳೆದುಕೊಂಡಿರುವವರು ಹಾಗೂ ಸಣ್ಣ ಪ್ರಮಾಣದ...

E-swathu mahiti-ಮನೆ ಇ-ಸ್ವತ್ತು ಮಾಡಿಸಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಅಗತ್ಯ ದಾಖಲಾತಿಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ!

E-swathu mahiti-ಮನೆ ಇ-ಸ್ವತ್ತು ಮಾಡಿಸಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಅಗತ್ಯ ದಾಖಲಾತಿಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ!

August 1, 2024

ಮನೆ ಜಾಗವನ್ನು ಇ-ಸ್ವತ್ತು(E-savattu application ) ಮಾಡಿಸಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳೇನು? ಯಾವ ಯಾವ ಪ್ರಕರಣಗಳಲ್ಲಿ ಯಾವೆಲ್ಲ ದಾಖಲಾತಿಗಳನ್ನು ಸಲ್ಲಿಸುವುದು ಅಗತ್ಯ ಎನ್ನುವ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಹಕ್ಕುಪತ್ರ ಇದ್ದಲ್ಲಿ, ಮನೆ ಮಾಲೀಕ ದಾನಪತ್ರ ಮತ್ತು ಮರಣ ಹೊಂದಿದ್ದಲ್ಲಿ, ನಿವೇಶನ ಗ್ರಾಮ ಠಾಣಾ ವ್ಯಾಪ್ತಿ...