Tag: Gruhalakshmi Money Discontinuation

Gruhalakshmi Biometric-ಗೃಹಲಕ್ಷ್ಮಿಯರೇ ಗಮನಿಸಿ: ಇನ್ನು ಮುಂದೆ ಬಯೋಮೆಟ್ರಿಕ್ ಕಡ್ಡಾಯ, ನವೀಕರಿಸದಿದ್ದರೆ ಹಣ ಕಟ್!

Gruhalakshmi Biometric-ಗೃಹಲಕ್ಷ್ಮಿಯರೇ ಗಮನಿಸಿ: ಇನ್ನು ಮುಂದೆ ಬಯೋಮೆಟ್ರಿಕ್ ಕಡ್ಡಾಯ, ನವೀಕರಿಸದಿದ್ದರೆ ಹಣ ಕಟ್!

May 28, 2026

ಬೆಂಗಳೂರು: ರಾಜ್ಯ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಯಾದ ‘ಗೃಹಲಕ್ಷ್ಮಿ’ ಯೋಜನೆಯಲ್ಲಿ ತಂತ್ರಜ್ಞಾನ ಆಧಾರಿತ ಪ್ರಮುಖ ಬದಲಾವಣೆಯೊಂದನ್ನು ತರಲು ಸರ್ಕಾರ ಮುಂದಾಗಿದೆ. ಯೋಜನೆಯ ದುರುಪಯೋಗವನ್ನು ತಡೆಗಟ್ಟಲು ಹಾಗೂ ಅನರ್ಹರಿಗೆ ಹಣ ಸಂದಾಯವಾಗುವುದನ್ನು ಸಂಪೂರ್ಣವಾಗಿ ನಿಯಂತ್ರಿಸಲು ಇನ್ನು ಮುಂದೆ ‘ಒನ್-ಟೈಮ್ ಬಯೋಮೆಟ್ರಿಕ್’ (Gruhalakshmi One-time Biometric) ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ. ಪ್ರಸ್ತುತ ಯೋಜನೆಯ ಲಾಭ ಪಡೆಯುತ್ತಿರುವ ಎಲ್ಲಾ ಫಲಾನುಭವಿಗಳು...