Gruhalakshmi Amount-ಈ ಜಿಲ್ಲೆಯ ಮಹಿಳೆಯ ಖಾತೆಗೆ 1,095 ಕೋಟಿ ಗೃಹಲಕ್ಷ್ಮಿ ಹಣ!
May 18, 2025ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು ಇವುಗಳ ಪ್ರಮುಖ ಯೋಜನೆಯಾಗಿರುವ ಗೃಹಲಕ್ಷ್ಮಿ ಯೋಜನೆಯಡಿ ಹಣ(Gruhalakshmi Amount-2025) ಬಿಡುಗಡೆಗೆ ಕುರಿತಂತೆ ಪ್ರಮುಖ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್(Minister Laxmi hebbalkar) ಅವರು ಮೇ-2025 ತಿಂಗಳಲ್ಲಿ ಹಂತ-ಹಂತವಾಗಿ ಇದೆ ತಿಂಗಳಲ್ಲಿ 3 ಕಂತುಗಳ...