Tag: Gruhalakshmi yojana-2024

Gruhalakshmi yojana-2024: ಈ ಪಕ್ರಿಯೆ ಪಾಲಿಸಿದರೆ ಮಾತ್ರ ಮುಂದಿನ ತಿಂಗಳ ಗೃಹಲಕ್ಷ್ಮಿ ಹಣ ನಿಮ್ಮ ಖಾತೆಗೆ ಜಮಾ ಅಗಲಿದೆ!

Gruhalakshmi yojana-2024: ಈ ಪಕ್ರಿಯೆ ಪಾಲಿಸಿದರೆ ಮಾತ್ರ ಮುಂದಿನ ತಿಂಗಳ ಗೃಹಲಕ್ಷ್ಮಿ ಹಣ ನಿಮ್ಮ ಖಾತೆಗೆ ಜಮಾ ಅಗಲಿದೆ!

January 30, 2024

ರಾಜ್ಯ ಸರಕಾರದ ಗೃಹಲಕ್ಷ್ಮಿ(Gruhalakshmi yojana-2024) ಯೋಜನೆಯಡಿ 2,000 ರೂ ಪಡೆಯಲು ಮರು ಪರಿಶೀಲನೆ ಪ್ರಕ್ರಿಯೆಯನ್ನು ಸಂಬಂಧಪಟ್ಟ ಇಲಾಖೆಯಿಂದ ಪ್ರಾರಂಭಿಸಲಾಗಿದ್ದು ಈ ಯೋಜನೆಯಡಿ ಈಗಾಗಲೇ ಅರ್ಥಿಕ ನೆರವು ಪಡೆಯುತ್ತಿರುವವರು ಮುಂದಿನ ಕಂತಿನ ಹಣ ಪಡೆಯಲು ಈ ಪ್ರಕ್ರಿಯೆಯನ್ನು ಪಾಲಿಸಿದರೆ ಮಾತ್ರ ನಿಮ್ಮ ಖಾತೆಗೆ ಹಣ ಜಮಾ ಅಗಲಿದೆ. ಗೃಹಲಕ್ಷ್ಮಿ ಯೋಜನೆಯಡಿ ಅರ್ಥಿಕ ನೆರವು ಪಡೆಯುತ್ತಿರುವ ಫಲಾನುಭವಿಗಳ ನೈಜತೆಯನ್ನು...