Tag: GTTC job application

GTTC ಸಂಸ್ಥೆಯಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿಗೆ ಅವಧಿ ವಿಸ್ತರಣೆ!

GTTC ಸಂಸ್ಥೆಯಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿಗೆ ಅವಧಿ ವಿಸ್ತರಣೆ!

July 15, 2024

ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ)ವು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸಂಸ್ಥೆಯಲ್ಲಿ ಖಾಲಿ ಇರುವ 98 ಹುದ್ದೆಗಳಿಗೆ ನೇರ ನೇರ ನೇಮಕಾತಿ ಮುಖಾಂತರ ಭರ್ತಿಮಾಡಲು ಕೆ.ಇ.ಎ ಮುಖಾಂತರ ಪರಿಷ್ಕøತ ಅಧಿಸೂಚನೆ ಜಾಲತಾಣದಲ್ಲಿ ಹೊರಡಿಸಲಾಗಿದ್ದು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೆಇಎ ದಿನಾಂಕ 17-09-2024 ರ ಪ್ರಕಟಣೆ ಸಂಖ್ಯೆ...