Yuvanidhi application-2024: ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ!
November 23, 20242024 ನೇ ವರ್ಷದಲ್ಲಿ ವ್ಯಾಸಂಗ ಮುಗಿಸಿರುವ ಅರ್ಹ ವಿದ್ಯಾರ್ಥಿಗಳಿಂದ ಯುವನಿಧಿ(Yuva nidhi) ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅಗತ್ಯ ದಾಖಲಾತಿಗಳೇನು? ಇತರೆ ಸಂಪೂರ್ಣ ವಿವರ ಇಲ್ಲಿ ತಿಳಿಸಲಾಗಿದೆ. ಯುವನಿಧಿ ಯೋಜನೆಯಡಿ ಅಭ್ಯರ್ಥಿಯು ತಮ್ಮ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿ 180 ದಿನಗಳು ಕಳೆದರೂ ಉದ್ಯೋಗ...