Tag: Guest Teacher Job

Guest Teacher-ಸರ್ಕಾರದಿಂದ 51,000 ಅತಿಥಿ ಶಿಕ್ಷಕರ ನೇಮಕಕ್ಕೆ ಅಧಿಕೃತ ಆದೇಶ ಪ್ರಕಟ!

Guest Teacher-ಸರ್ಕಾರದಿಂದ 51,000 ಅತಿಥಿ ಶಿಕ್ಷಕರ ನೇಮಕಕ್ಕೆ ಅಧಿಕೃತ ಆದೇಶ ಪ್ರಕಟ!

May 27, 2025

ಶಿಕ್ಷಣ ಇಲಾಖೆಯಿಂದ 2025-26 ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಡಶಾಲೆಗಳಲ್ಲಿ ಖಾಲಿ ಇರುವ ಒಟ್ಟು 51,000 ಅತಿಥಿ ಶಿಕ್ಷಕರ ನೇಮಕಾತಿಗೆ(Guest Teacher Notification) ಅಧಿಕೃತವಾಗಿ ಆದೇಶವನ್ನು ಹೊರಡಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಗೂ ಪ್ರೌಡಶಾಲೆಗಳಲ್ಲಿ ಬೋಧಕ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು(Guest Teacher Job) ರಾಜ್ಯ...