Tag: handicap candidate subsidy yojana

Subsidy Schemes Application-ವಿಕಲಚೇತನರ ಇಲಾಖೆಯಿಂದ ಟಾಕಿಂಗ್ ಲ್ಯಾಪ್ ಟಾಪ್ ವಿತರಣೆ ಸೇರಿ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ!

Subsidy Schemes Application-ವಿಕಲಚೇತನರ ಇಲಾಖೆಯಿಂದ ಟಾಕಿಂಗ್ ಲ್ಯಾಪ್ ಟಾಪ್ ವಿತರಣೆ ಸೇರಿ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ!

August 22, 2025

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2025-26 ನೇ ಸಾಲಿನಲ್ಲಿ 13 ಫಲಾನುಭವಿ ಆಧಾರಿತ ಯೋಜನೆಯಡಿ(Handicap candidate subsidy scheme) ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಅಹ್ವಾನಿಸಲಾಗಿದೆ. ವಿಕಲಚೇತನರ ಸಬಲೀಕರಣ ಇಲಾಖೆಯಿಂದ(Karnataka handicap candidate subsidy yojana) ಟಾಕಿಂಗ್ ಲ್ಯಾಪ್ ಟಾಪ್ ವಿತರಣೆ ಯೋಜನೆ, ಆಧಾರ ಯೋಜನೆ,ವೈದ್ಯಕೀಯ ಪರಿಹಾರ ನಿಧಿ,...