Tag: Hescom News

KEB Office: ಹೆಸ್ಕಾಂ ವಿದ್ಯುತ್ ಸರಬರಾಜು ಕಂಪನಿ ಕಚೇರಿಗೆ ಮೊಸಳೆ ತಂದು ಬಿಟ್ಟ ರೈತರು!

KEB Office: ಹೆಸ್ಕಾಂ ವಿದ್ಯುತ್ ಸರಬರಾಜು ಕಂಪನಿ ಕಚೇರಿಗೆ ಮೊಸಳೆ ತಂದು ಬಿಟ್ಟ ರೈತರು!

October 25, 2023

ಈ ಬಾರಿ ರಾಜ್ಯಾದ್ಯಂತ ಬೀಕರ ಮಳೆ ಕೊರತೆಯಿಂದಾಗ ರೈತರಿಗೆ ಕೃಷಿ ಚಟುವಟಿಕೆ ನಡೆಸಲು ತೀವ್ರ ತೊಂದರೆಯಾಗಿದೆ. ನೀರಾವರಿ ಹೊಂದಿರುವ ರೈತರು ತಮ್ಮ ಬೆಳೆಗಳಿಗೆ ನೀರನ್ನು ಹಾಯಿಸಲು ಸರಿಯಾಗಿ ವಿದ್ಯುತ್ ಸರಬರಾಜು ಇಲ್ಲದೆ ಕಂಗೆಟ್ಟು ಹೋಗಿದ್ದಾರೆ. ಪರಿಸ್ಥಿತಿಯ ಸೂಕ್ಷ್ಮತೆಯನ್ನು ಸರಕಾರಕ್ಕೆ ಮತ್ತು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಮನಮುಟ್ಟುವಂತೆ ಮಾಡಲು ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಹಾಳದಲ್ಲಿ ರೈತರು...