Tag: Horticulture Farmer Award Application

Best Farmer Award-ತೋಟಗಾರಿಕೆ ವಿಶ್ವವಿದ್ಯಾಲಯದಿಂದ ಶ್ರೇಷ್ಠ ತೋಟಗಾರಿಕಾ ರೈತ ಮತ್ತು ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ!

Best Farmer Award-ತೋಟಗಾರಿಕೆ ವಿಶ್ವವಿದ್ಯಾಲಯದಿಂದ ಶ್ರೇಷ್ಠ ತೋಟಗಾರಿಕಾ ರೈತ ಮತ್ತು ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ!

October 21, 2025

ಬಾಗಲಕೋಟ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಶ್ರೇಷ್ಠ ತೋಟಗಾರಿಕಾ ರೈತ / ರೈತ ಮಹಿಳೆ ಪ್ರಶಸ್ತಿಗೆ(Best Horticulture Farmer Award) ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಅರ್ಹ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟದಲ್ಲಿ(Thotagarike Mele) 2025-26ರ ಸಾಲಿನಲ್ಲಿ 21 ಡಿಸೆಂಬರ್ 2025 ರಿಂದ 23 ಡಿಸೆಂಬರ್ 2025 ರವರೆಗೆ ಬಾಗಲಕೋಟೆಯ ಉದ್ಯಾನಗಿರಿ ಆವರಣದಲ್ಲಿ...