Free Hostel-ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ!
January 5, 20252024-25ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ವಿದ್ಯಾರ್ಥಿನಿಲಯಗಳಲ್ಲಿ ಖಾಲಿಯಿರುವ ಸೀಟುಗಳಿಗೆ ಪ್ರವೇಶಾತಿ(Free Hostel application) ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಗ್ರಾಮೀಣ ಭಾಗದಿಂದ ನಗರ ಪ್ರದೇಶಕ್ಕೆ ದಿನನಿತ್ಯ ಸಂಚಾರ ಮಾಡಿ ವಿದ್ಯಾಭ್ಯಾಸ ಮಾಡಲು ಕೆಲವು ಸಮಯದಲ್ಲಿ ಕಷ್ಟಕರವಾಗುವುದರಿಂದ ಇಂತಹ ವಿದ್ಯಾರ್ಥಿಗಳಿಗೆ ನೆರವು ನೀಡಲು ನಗರ ಪ್ರದೇಶದಲ್ಲೇ ಕಾಲೇಜು ಹತ್ತಿರವಿರುವ ಕಡೆ ಇದ್ದು ವ್ಯಾಸಂಗ...