Tag: how to apply for ssp scholarship

Vidyarthi vethana-2024-25ನೇ ಸಾಲಿನ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ!

Vidyarthi vethana-2024-25ನೇ ಸಾಲಿನ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ!

August 11, 2024

ಪಿಯುಸಿ, ಐಟಿಐ, ಡಿಪ್ಲೋಮಾ, ಎಲ್ಲಾ ಬಗ್ಗೆಯ ಪದವಿ ಶಿಕ್ಷಣ ವಿದಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅರ್ಥಿಕವಾಗಿ ನೆರವು ನೀಡಲು ವಿದ್ಯಾರ್ಥಿ ವೇತನ(SSP Scholarship-2024) ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಅರ್ಹ ಆಸಕ್ತ ವಿದ್ಯಾರ್ಥಿಗಳು ಕೊನೆಯ ದಿನಾಂಕ ಮುಗಿಯುವುದರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ವಿದ್ಯಾರ್ಥಿ ವೇತನದ ಪ್ರಯೋಜನ ಪಡೆದುಕೊಳ್ಳಬಹುದು. ಎಲ್ಲಿ ಅರ್ಜಿ...