Tag: How To Check Gruhalakshmi Status

Gruha Lakshmi Scheme: ಗೃಹಲಕ್ಷ್ಮಿ ಯೋಜನೆಯ ಬಾಕಿ ಉಳಿದ ತಿಂಗಳ ಹಣ ಬಿಡುಗಡೆ!

Gruha Lakshmi Scheme: ಗೃಹಲಕ್ಷ್ಮಿ ಯೋಜನೆಯ ಬಾಕಿ ಉಳಿದ ತಿಂಗಳ ಹಣ ಬಿಡುಗಡೆ!

October 15, 2025

ರಾಜ್ಯ ಸರಕಾರದಿಂದ ಗೃಹಲಕ್ಷ್ಮಿ ಯೋಜನೆಯಡಿ(Gruhalakshmi Yojana 2025) ಪ್ರತಿ ತಿಂಗಳು ಪಡಿತರ ಚೀಟಿಯ ಮುಖ್ಯಸ್ಥ ಮಹಿಳೆಯರ ಖಾತೆಗೆ ಜಮಾ ಮಾಡಲು ಬಾಕಿ ಉಳಿಸಿಕೊಂಡಿರುವ ಆರ್ಥಿಕ ನೆರವನ್ನು ದೀಪಾವಳಿ ಹಬ್ಬದ ನಿಮಿತ್ತ ಹಂತ ಹಂತವಾಗಿ ಈ ತಿಂಗಳಿನಲ್ಲಿ ಆರ್ಥಿಕ ನೆರವನ್ನು ಬಿಡುಗಡೆ ಮಾಡಲಾಗುತ್ತಿದೆ. ಕಳೆದ 6 ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆಯ ರೂ 2,000/- ಹಣ ಪ್ರತಿ ತಿಂಗಳು...