Tag: HSRP

HSRP Number Plate-ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯ: ಸಾರಿಗೆ ಇಲಾಖೆಯ ಖಡಕ್ ಸೂಚನೆ!

HSRP Number Plate-ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯ: ಸಾರಿಗೆ ಇಲಾಖೆಯ ಖಡಕ್ ಸೂಚನೆ!

April 7, 2026

ಬೆಂಗಳೂರು: ರಾಜ್ಯದಲ್ಲಿ ಹಳೆಯ ವಾಹನಗಳಿಗೆ High-Security Registration Plates (HSRP) ಅಳವಡಿಸುವುದು ಕಡ್ಡಾಯವಲ್ಲ ಎಂಬ ಸುಳ್ಳು ಸುದ್ದಿಗಳು ಹರಿದಾಡುತ್ತಿರುವ ಬೆನ್ನಲ್ಲೇ, ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯು ಈ ಬಗ್ಗೆ ಮಹತ್ವದ ಸ್ಪಷ್ಟನೆ ನೀಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ವದಂತಿಗಳಿಗೆ ಕಿವಿಗೊಡಬೇಡಿ ಎಂದು ತಿಳಿಸಿರುವ ಇಲಾಖೆ, April 1, 2019 ಕ್ಕಿಂತ ಮೊದಲು ನೋಂದಣಿಯಾದ ಎಲ್ಲಾ ವಾಹನಗಳಿಗೆ...