Tag: Indira Kit New Scheme In Karnataka

Indira Kit-ರೇಶನ್ ಕಾರ್ಡದಾರರಿಗೆ ಸಿಹಿ ಸುದ್ದಿ! ಇನ್ಮುಂದೆ ಸಿಗಲಿದೆ ಪ್ರತಿ ತಿಂಗಳು ತೊಗರಿ ಬೇಳೆ!

Indira Kit-ರೇಶನ್ ಕಾರ್ಡದಾರರಿಗೆ ಸಿಹಿ ಸುದ್ದಿ! ಇನ್ಮುಂದೆ ಸಿಗಲಿದೆ ಪ್ರತಿ ತಿಂಗಳು ತೊಗರಿ ಬೇಳೆ!

November 9, 2025

ರಾಜ್ಯ ಸರಕಾರದಿಂದ ಪಡಿತರ ಚೀಟಿಯನ್ನು(Indira Kit News) ಹೊಂದಿರುವ ಫಲಾನುಭವಿಗಳಿಗೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು ಮೊನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಇಂದಿರಾ ಕಿಟ್ ವಿತರಣೆ ಕುರಿತು ಮಹತ್ವದ ನಿರ್ಣಯವನ್ನು ಕೈಗೊಳ್ಳಲಾಗಿದ್ದು ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಲೇಖನದಲ್ಲಿ ಪ್ರಕಟಿಸಲಾಗಿದೆ. ಅನೇಕ ನಾಗರಿಕಗೆ ಈಗಾಗಲೇ ತಿಳಿದಿರುವ ಹಾಗೆಯೇ ಪ್ರತಿ ತಿಂಗಳು ಬಿಪಿಎಲ್...