Tag: Infosys Fundation Scholarship Application

Infosys Scholarship-ಇನ್ಫೋಸಿಸ್ ಫೌಂಡೇಶನ್ ವತಿಯಿಂದ ಸ್ಕಾಲರ್ಶಿಪ್ ಪಡೆಯಲು ಅರ್ಜಿ ಆಹ್ವಾನ!

Infosys Scholarship-ಇನ್ಫೋಸಿಸ್ ಫೌಂಡೇಶನ್ ವತಿಯಿಂದ ಸ್ಕಾಲರ್ಶಿಪ್ ಪಡೆಯಲು ಅರ್ಜಿ ಆಹ್ವಾನ!

September 26, 2025

ಇನ್ಫೋಸಿಸ್ ಫೌಂಡೇಶನ್ STEM ಸ್ಟಾರ್ಸ್ ಸ್ಕಾಲರ್ಶಿಪ್ ಪ್ರೋಗ್ರಾಮ್ ಅಡಿಯಲ್ಲಿ 2025-26 ನೇ ಸಾಲಿನ ವಿದ್ಯಾರ್ಥಿವೇತನ ಯೋಜನೆ ಅಡಿಯಲ್ಲಿ ವಿದ್ಯಾರ್ಥಿನಿಯರಿಗೆ ಸ್ಕಾಲರ್ಶಿಪ್ ಅನ್ನು ಪಡೆಯಲು ಅರ್ಹ ವಿದ್ಯಾರ್ಥಿನಿಯರನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಇನ್ಫೋಸಿಸ್ ಫೌಂಡೇಶನ್ STEM ಸ್ಟಾರ್ಸ್ ಸ್ಕಾಲರ್ಶಿಪ್ ಕಾರ್ಯಕ್ರಮದಡಿ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನವನ್ನು ಪಡೆಯಲು ಅವಕಾಶವಿದ್ದು ಅರ್ಜಿ ಸಲ್ಲಿಸಲು ಕೊನೆಯ...