ITBP Constable Recruitment 2024 – 10th ಪಾಸಾದವರಿಗೆ ಕೇಂದ್ರ ಸರ್ಕಾರಿ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ!
October 2, 2024ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನಲ್ಲಿ ಹಲವು ಕಾನ್ಸ್ಟೇಬಲ್ ಹುದ್ದೆಗಳು(ITBP Constable Recruitment) ಖಾಲಿ ಇದ್ದು ಈ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ITBP Constable Recruitment 2024 – ಈ ಹುದ್ದೆಗಳು ಗ್ರೂಪ್ ಸಿ ನಾನ್ ಗೆಜೆಟೆಡ್ ಹುದ್ದೆಗಳಾಗಿವೆ. ಸದ್ಯಕ್ಕೆ ತಾತ್ಕಾಲಿಕ...