Tag: jayadeva hospital

ಜಯದೇವ ಆಸ್ಪತ್ರೆ ಬಡರೋಗಿಗಳಿಗೆ ಉಚಿತ ಸ್ಟಂಟ್ ಅಳವಡಿಕೆ ಕಾರ್ಯಗಾರ‍, 8 ಜೂನ್ ನೊಂದಣಿಗೆ ಕಡೆಯ ದಿನ!

ಜಯದೇವ ಆಸ್ಪತ್ರೆ ಬಡರೋಗಿಗಳಿಗೆ ಉಚಿತ ಸ್ಟಂಟ್ ಅಳವಡಿಕೆ ಕಾರ್ಯಗಾರ‍, 8 ಜೂನ್ ನೊಂದಣಿಗೆ ಕಡೆಯ ದಿನ!

May 23, 2023

ರಾಜ್ಯದ ಪ್ರಖ್ಯಾತ ಹೃದ್ರೋಗ ಚಿಕಿತ್ಸಾ ಕೇಂದ್ರವಾದ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ವತಿಯಿಂದ 200 ಬಡ ರೋಗಿಗಳಿಗೆ ಉಚಿತ ಸ್ಟಂಟ್ ಅಳವಡಿಕೆ ಶಸ್ತ್ರಚಿಕಿತ್ಸೆ ನೀಡುವ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದೆ. ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು ಮೆಡ್ಟ್ರಾನಿಕ್ಸ್, ಅಮೇರಿಕಾ ಹಾಗೂ ಡಾ. ಗೋವಿಂದರಾಜು ಸಬ್ರಮಣಿ ಹಾರ್ಟ ಫೌಂಡೇಷನ್,...