Tag: job

Employment age relaxation-ಸರಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ! ಎಲ್ಲಾ ನೇಮಕಾತಿಯಲ್ಲಿ 3 ವರ್ಷ ವಯೋಮಿತಿ ಸಡಿಲಿಕೆ!

Employment age relaxation-ಸರಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ! ಎಲ್ಲಾ ನೇಮಕಾತಿಯಲ್ಲಿ 3 ವರ್ಷ ವಯೋಮಿತಿ ಸಡಿಲಿಕೆ!

September 30, 2025

ಬೆಂಗಳೂರು: ರಾಜ್ಯ ಸರಕಾರದ ನಾಗರಿಕ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ ವರ್ಷಗಳ ವಯೋಮಿತಿಯನ್ನು ಒಂದು ಬಾರಿಗೆ 3 ವರ್ಷ ಸಡಿಲಿಕೆ ಮಾಡಿ ರಾಜ್ಯ ಸರಕಾರದಿಂದ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಕಳೆದ ವಾರ ದಾರವಾಡದಲ್ಲಿ ನಡೆದ ವಿದ್ಯಾರ್ಥಿಗಳ ಬೃಹತ ಪ್ರತಿಭಟನೆ ಬೆನ್ನಲ್ಲೇ ರಾಜ್ಯ ಸರಕಾರವು ಅನೇಕ ವಿದ್ಯಾರ್ಥಿಗಳ ಬೇಡಿಕೆಯ ಪ್ರಕಾರ ರಾಜ್ಯ ಸರ್ಕಾರದ...

Mysuru Udyogamela-2025: ಮೈಸೂರಿನಲ್ಲಿ ಉದ್ಯೋಗ ಮೇಳ ನಿರುದ್ಯೋಗಿಗಳಿಗೆ ನೋಂದಣಿಗೆ ಅವಕಾಶ!

Mysuru Udyogamela-2025: ಮೈಸೂರಿನಲ್ಲಿ ಉದ್ಯೋಗ ಮೇಳ ನಿರುದ್ಯೋಗಿಗಳಿಗೆ ನೋಂದಣಿಗೆ ಅವಕಾಶ!

September 14, 2025

ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮ(KSDC)ದ ವತಿಯಿಂದ ನಿರುದ್ಯೋಗಿ ಯುವಕ/ಯುವತಿಯರಿಗೆ ಉದ್ಯೋಗವನ್ನು(Udyogamela) ಪಡೆಯುವ ನೆರವಾಗಲು ಮೈಸೂರಿನಲ್ಲಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದ್ದು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಆನ್ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುವ ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ವತಿಯಿಂದ ಮೈಸೂರಿನಲ್ಲಿ(Mysuru Udyogamela )ಇದೆ ಅಕ್ಟೋಬರ್...