Tag: Job Related Training Course

Skill Training Application-10 ತಿಂಗಳ ವೃತ್ತಿಪರ ತರಬೇತಿಗೆ ಅರ್ಜಿ ಆಹ್ವಾನ! ಪ್ರತಿ ತಿಂಗಳು ಶಿಷ್ಯವೇತನ!

Skill Training Application-10 ತಿಂಗಳ ವೃತ್ತಿಪರ ತರಬೇತಿಗೆ ಅರ್ಜಿ ಆಹ್ವಾನ! ಪ್ರತಿ ತಿಂಗಳು ಶಿಷ್ಯವೇತನ!

May 11, 2025

ಕರ್ನಾಟಕ ರಾಜ್ಯ ಶಿಶುಕಲ್ಯಾಣ ಸಂಸ್ಥೆಯು ಗ್ರಾಮೀಣ ಹಾಗೂ ನಗರ ಪ್ರದೇಶದ ಆರ್ಥಿಕವಾಗಿ ಹಿಂದುಳಿದ ಯುವತಿಯರಿಗೆ ಮತ್ತು ಮಹಿಳೆಯರಿಗೆ ವೃತ್ತಿಪರ ತರಬೇತಿ(Skill Training Application) ನೀಡುತ್ತಿರುವ 2025 ನೇ ಸಾಲಿನ ವೃತ್ತಿಪರ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ./ ಪಿಯುಸಿ ಪಾಸ್ ಅಥವಾ ಫೇಲ್ ಆದ 17 ರಿಂದ 35 ವರ್ಷದೊಳಗಿನ ಯುವತಿಯರು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು...