Subsidy Scheme-ಈ ಕಾರ್ಡ ಇದ್ದವರಿಗೆ ಹೆರಿಗೆ ವೆಚ್ಚ ಭರಿಸಲು ₹50 ಸಾವಿರ ಸಹಾಯಧನ!
March 20, 2025ಕರ್ನಾಟಕ ರಾಜ್ಯ ಕಾರ್ಮಿಕ ಇಲಾಖೆಯು, ರಾಜ್ಯದ ಕಾರ್ಮಿಕರ ಸರ್ವತೋಮುಖ ಅಭಿವೃದ್ಧಿ ಉದ್ದೇಶದಿಂದಾಗಿ ಲೇಬರ್ ಕಾರ್ಡ್(Delivery Assistance for Labour Card Holder’s 2025) ಹೊಂದಿದ ಮಹಿಳೆಯ ಮೊದಲ ಎರಡು ಹೆರಿಗೆಗೆ 50 ಸಾವಿರ ರೂಪಾಯಿಯವರೆಗೆ ಆರ್ಥಿಕ ಸಹಾಯ ಧನವನ್ನು ನೀಡಲು ಅರ್ಜಿ ಆಹ್ವಾನಿಸಿದೆ. ಕಾರ್ಮಿಕ ಇಲಾಖೆಯ ಹೆರಿಗೆ ಸೌಲಭ್ಯ ಯೋಜನೆಯ ಲಾಭವನ್ನು ಪಡೆಯುವುದು ಹೇಗೆ? ಅರ್ಜಿ...