Tag: Karnataka Free House Scheme

Namma Mane Yojane-ಮುಖ್ಯಮಂತ್ರಿ ನಮ್ಮ ಮನೆ ಯೋಜನೆ: ಅರ್ಹ ಕುಟುಂಬಗಳಿಗೆ ಉಚಿತ ನಿವೇಶನ!

Namma Mane Yojane-ಮುಖ್ಯಮಂತ್ರಿ ನಮ್ಮ ಮನೆ ಯೋಜನೆ: ಅರ್ಹ ಕುಟುಂಬಗಳಿಗೆ ಉಚಿತ ನಿವೇಶನ!

November 23, 2026

ಕರ್ನಾಟಕ ರಾಜ್ಯದ ಸ್ವಂತ ಮನೆ ಹಾಗೂ ನಿವೇಶನ ಹೊಂದಿರದ ಬಡ ಮತ್ತು ಆರ್ಥಿಕವಾಗಿ ದುರ್ಬಲ ಕುಟುಂಬಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ರಾಜ್ಯಾದ್ಯಂತ 15 ಲಕ್ಷ ಉಚಿತ ವಸತಿ ನಿವೇಶನಗಳನ್ನು ಅಭಿವೃದ್ಧಿಪಡಿಸಿ ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ನಮ್ಮ ಮನೆ ಯೋಜನೆ (ಭೂಗ್ಯಾರಂಟಿ ಯೋಜನೆ) ಅಡಿಯಲ್ಲಿ ವಸತಿ ನಿವೇಶನ...