Survey Abhiyana-2025: ಪ್ರಪ್ರಥಮ ಬಾರಿಗೆ ಗ್ರಾಮಠಾಣ ಪ್ರದೇಶದಲ್ಲಿ ಸರ್ವೆ ಕಾರ್ಯ!
April 10, 2025ಬೆಂಗಳೂರು: ನಮ್ಮದು ಹಳ್ಳಿಗಳ ಮತ್ತು ರೈತರ ದೇಶ. ಗ್ರಾಮಗಳು ಮತ್ತು ರೈತರು ನೆಮ್ಮದಿಯಾಗಿ ಉತ್ಪಾದನೆಯಲ್ಲಿ ತೊಡಗಬೇಕಾದರೆ ಸರ್ವೇ ಕಾರ್ಯ ಸರಿಯಾಗಿ ಪೂರ್ಣಗೊಳ್ಳಬೇಕು. ಕೆರೆ ಕಟ್ಟೆಗಳ ಒತ್ತುವರಿ ತೆರವುಗೊಳಿಸಬೇಕು, ಪೋಡಿ ಮುಕ್ತ ಗ್ರಾಮಗಳಾಗಬೇಕು. ಇದಕ್ಕಾಗಿ ಇಲಾಖೆಯ ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ ಶ್ರಮಿಸಿ, ಧ್ವನಿ ಇಲ್ಲದವರ ಪರವಾಗಿ ಕೆಲಸ ಮಾಡುವುದೇ ನಿಜವಾದ ಪುಣ್ಯದ ಕಾರ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು...