Tag: karnataka Scholarship

Scholarship Application-SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ!

Scholarship Application-SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ!

June 1, 2025

9 ಮತ್ತು 10 ನೇ ತರಗತಿಯಲ್ಲಿ ಹಾಗೂ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನ(Scholarship Application) ಪಡೆಯಲು ಅನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆಯಡಿ ನೀಡುವ ಎಲ್ಲಾ ವಿದ್ಯಾರ್ಥಿವೇತನವನ್ನು ಒಗ್ಗೂಡಿಸಿ ಒಂದೇ ತಂತ್ರಾಂಶದಲ್ಲಿ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಲು ಸರ್ಕಾರದಿಂದ ಅವಕಾಶವನ್ನು ಕಲ್ಪಿಸಲಾಗಿದ್ದು...