Tag: Karnataka Scholorships

Vidyadhan Scholorship-SSLC ಪಾಸಾದ ವಿದ್ಯಾರ್ಥಿಗಳಿಗೆ ರೂ 75,000/- ರವರೆಗೆ ಶಿಷ್ಯವೇತನ ಪಡೆಯಲು ಅರ್ಜಿ!

Vidyadhan Scholorship-SSLC ಪಾಸಾದ ವಿದ್ಯಾರ್ಥಿಗಳಿಗೆ ರೂ 75,000/- ರವರೆಗೆ ಶಿಷ್ಯವೇತನ ಪಡೆಯಲು ಅರ್ಜಿ!

May 26, 2025

ಎಸ್ ಎಸ್ ಎಲ್ ಸಿ ಶಿಕ್ಷಣವನ್ನು(SSLC Scholorship Application) ಪೂರ್ಣಗೊಳಿಸಿ ಮುಂದಿನ ವಿದ್ಯಾಭ್ಯಾಸಕ್ಕೆ ದಾಖಲಾದ ಹಾಗೂ ಅರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಶಿಷ್ಯವೇತನವನ್ನು ನೀಡಲು ಆನ್ಲೈನ್ ಮೂಲಕ ಅರ್ಜಿಯನ್ನು ಅಹ್ವಾನಿಸಲಾಗಿದೆ. ಸರೋಜಿನಿ ದಾಮೋದರನ್ ಫೌಂಡೇಶನ್ ವತಿಯಿಂದ ” ವಿದ್ಯಾಧನ್ ವಿದ್ಯಾರ್ಥಿವೇತನ-2025″ ಕಾರ್ಯಕ್ರಮದಡಿ(Vidyadhan Scholorship) ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು...