Tag: Karnataka SSLC Exam-2025

SSLC Helpline-ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗಾಗಿ ಸಹಾಯವಾಣಿ ಸ್ಥಾಪನೆ!

SSLC Helpline-ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗಾಗಿ ಸಹಾಯವಾಣಿ ಸ್ಥಾಪನೆ!

March 7, 2025

ಪ್ರಸ್ತುತ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಅಂತಿಮ ಪರೀಕ್ಷೆಯನ್ನು(SSLC Exam) ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಒತ್ತಡ ನಿರ್ವಹಣೆಗೆ ನೆರವಾಗಲು ಸಂಬಂಧಪಟ್ಟ ಇಲಾಖೆಯಿಂದ ಸಹಾಯವಾಣಿ ಸಂಖ್ಯೆಯನ್ನು ಜಾರಿಗೆ ತರಲಾಗಿದ್ದು ಇದರ ವಿವರವನ್ನು ಇಲ್ಲಿ ಪ್ರಕಟಿಸಲಾಗಿದೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆಯು(, Karnataka SSLC Helpline) ವಿದ್ಯಾರ್ಥಿ ಜೀವನದಲ್ಲಿ ಒಂದು ಮೊದಲ ಪ್ರಮುಖ ಘಟಕವಾಗಿರುತ್ತದೆ ಇಲ್ಲಿ ಎಷ್ಟು ಚೆನ್ನಾಗಿ ಅಭ್ಯಾಸ ಮಾಡಿ ಉತ್ತಮ ಅಂಕಗಳನ್ನು ತೆಗೆಯುತ್ತಾರೋ...