Pumpset- ರೈತರಿಗೆ ಸಿಹಿ ಸುದ್ದಿ: ‘ನವೀಕೃತ ಶೀಘ್ರ ಸಂಪರ್ಕ ಯೋಜನೆ’ಯಡಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ!
May 3, 2025ರೈತರ ಕೃಷಿ ನೀರಾವರಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಮೂಲಸೌಕರ್ಯ ರಚಿಸಲು ಅನುಕೂಲ ಕಲ್ಪಿಸುವ ಸಲುವಾಗಿ, ಇಂಧನ ಇಲಾಖೆಯು(KEB) ‘ನವೀಕೃತ ಶೀಘ್ರ ಸಂಪರ್ಕ ಯೋಜನೆ’ (New SSY) ಜಾರಿಗೊಳಿಸಿ ಆದೇಶ ಹೊರಡಿಸಿದೆ. ಈ ಯೋಜನೆಯು ರೈತರ ಪಂಪ್‌ಸೆಟ್‌ಗಳ ವಿದ್ಯುದೀಕರಣವನ್ನು ಶೀಘ್ರವಾಗಿ ಮತ್ತು ಅಗತ್ಯ ಮೂಲಸೌಕರ್ಯದೊಂದಿಗೆ ಅನುಷ್ಠಾನಗೊಳಿಸುವ ಗುರಿಯನ್ನು ಹೊಂದಿದೆ. ನವೀಕೃತ ಶೀಘ್ರ ಸಂಪರ್ಕ ಯೋಜನೆಯ ಕುರಿತು ಸಂಪೂರ್ಣ ಮಾಹಿತಿಯನ್ನು...