Tag: (Kotak Scholarship Application

Kotak Scholarship-ಕೋಟಕ್ ಕನ್ಯಾ ಸ್ಕಾಲರ್‌ಶಿಪ್ ₹1.5 ಲಕ್ಷ ವಿದ್ಯಾರ್ಥಿವೇತನ! ಇಂದೇ ಅರ್ಜಿ ಸಲ್ಲಿಸಿ!

Kotak Scholarship-ಕೋಟಕ್ ಕನ್ಯಾ ಸ್ಕಾಲರ್‌ಶಿಪ್ ₹1.5 ಲಕ್ಷ ವಿದ್ಯಾರ್ಥಿವೇತನ! ಇಂದೇ ಅರ್ಜಿ ಸಲ್ಲಿಸಿ!

December 7, 2025

2025-26 ನೇ ಸಾಲಿನಲ್ಲಿ ಮಹೀಂದ್ರಾ ಗ್ರೂಪ್ ಕಂಪನಿವತಿಯಿಂದ ಕೋಟಕ್ ಕನ್ಯಾ ಸ್ಕಾಲರ್‌ಶಿಪ್(Mahidra Company Scholarship) ಕಾರ್ಯಕ್ರಮದಡಿ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾಸಲಾಗಿದ್ದು, ಇಂದಿನ ಈ ಅಂಕಣದಲ್ಲಿ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಮಹೀಂದ್ರಾ ಗ್ರೂಪ್ ಕಂಪನಿವತಿಯಿಂದ ಪ್ರತಿ ವರ್ಷದಂತೆ ಈ ವರ್ಷವು ಸಹ CSR ಅನುದಾನದಲ್ಲಿ ವಿದ್ಯಾರ್ಥಿವೇತನವನ್ನು ಒದಗಿಸಲು...