Tag: krishna byre gowda

Bhu Suraksha Yojana-ರೈತರಿಗೆ ಡಿಜಿಟಲ್ ಸೌಲಭ್ಯ: ಜಮೀನಿನ ದಾಖಲೆ ಈಗ ಒಂದೇ ಕ್ಲಿಕ್ಕಿನಲ್ಲಿ ಲಭ್ಯ!

Bhu Suraksha Yojana-ರೈತರಿಗೆ ಡಿಜಿಟಲ್ ಸೌಲಭ್ಯ: ಜಮೀನಿನ ದಾಖಲೆ ಈಗ ಒಂದೇ ಕ್ಲಿಕ್ಕಿನಲ್ಲಿ ಲಭ್ಯ!

August 6, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಕಂದಾಯ ಇಲಾಖೆಯಿಂದ(Karnataka Revenue Department) ರೈತರ ಜಮೀನಿನ ಹಳೆಯ ಮೂಲ ದಾಖಲೆಗಳನ್ನು ಪಡೆಯಲು ಕಚೇರಿ ಅಲೆದಾಟಕ್ಕೆ ಬ್ರೇಕ್ ಹಾಕಲು ‘ಭೂ ಸುರಕ್ಷಾʼ ಎನ್ನುವ ವಿನೂತನ ಯೋಜನೆಯನ್ನು(Bhu Suraksha Yojana) ಜಾರಿಗೆ ತಂದಿದ್ದು ಇನ್ನು ಮುಂದೆ ಸರಳ ಮತ್ತು ವೇಗವಾಗಿ ರೈತರು ತಮ್ಮ ಜಮೀನಿನ ಮೂಲ ದಾಖಲೆಗಳನ್ನು ಪಡೆಯಲು ಅವಕಾಶವಿದ್ದು, ಇದರ ಕುರಿತು...

Land Conversion-ಗ್ರಾಮೀಣ ಭಾಗದಲ್ಲಿ ಮನೆ ಕಟ್ಟುವವರಿಗೆ ಸಿಹಿ ಸುದ್ದಿ: ಸಚಿವ ಕೃಷ್ಣಬೈರೇಗೌಡ

Land Conversion-ಗ್ರಾಮೀಣ ಭಾಗದಲ್ಲಿ ಮನೆ ಕಟ್ಟುವವರಿಗೆ ಸಿಹಿ ಸುದ್ದಿ: ಸಚಿವ ಕೃಷ್ಣಬೈರೇಗೌಡ

March 21, 2025

ಗ್ರಾಮೀಣ ಭಾಗದಲ್ಲಿ ಗ್ರಾಮಠಾಣ(NA Land) ವ್ಯಾಪ್ತಿಯಲ್ಲಿ ಮನೆಯನ್ನು ನಿರ್ಮಾಣ ಮಾಡಿಕೊಳ್ಳಲು ಸಾರ್ವಜನಿಕರು ಭೂ ಪರಿವರ್ತನೆಯನ್ನು ಮಾಡಿಕೊಳ್ಳಲು ಅವಶ್ಯಕತೆಯಿರುವುದಿಲ್ಲ ಎಂದು ಕಂದಾಯ ಸಚಿವರು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ಸಮಯದಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದು ಇದರ ವಿವರವನ್ನು ಇಲ್ಲಿ ಪ್ರಕಟಿಸಲಾಗಿದೆ. ಗ್ರಾಮಠಾಣ ಒಳಗಡೆ ನೀಲಿ ನಕ್ಷೆಯ ಪ್ರಕಾರ ಮನೆ ಕಟ್ಟಲು ಅವಕಾಶ ಇರುತ್ತದೆ. ಆದರೆ ಭೂ ಪರಿವರ್ತನೆಗೆ(Land Conversion)...

Bagar Hukum-ಬಗರ್ ಹುಕುಂ ಅರ್ಜಿ ವಿಲೇವಾರಿ ಕುರಿತು ಮಹತ್ವದ ಮಾಹಿತಿ ಪ್ರಕಟ!

Bagar Hukum-ಬಗರ್ ಹುಕುಂ ಅರ್ಜಿ ವಿಲೇವಾರಿ ಕುರಿತು ಮಹತ್ವದ ಮಾಹಿತಿ ಪ್ರಕಟ!

March 13, 2025

ಇತ್ತೀಚಿಗೆ ವಿಧಾನಸಭೆಯಲ್ಲಿ ಬಗರ್ ಹುಕುಂ(Bagar Hukum) ಸಕ್ರಮದ ಕುರಿತು ಬಹಳ ಗಂಭಿರವಾಗಿ ಚರ್ಚೆ ನಡೆದಿದ್ದು, ಹಲವು ಪ್ರಮುಖ ವಿಚಾರಗಳನ್ನು ಚರ್ಚಿಸಲಾಗಿದೆ. ಈಗಾಗಲೇ ಬೆಳೆಗಳನ್ನು ಬೆಳೆದು ಕಟಾವಿಗೆ ಕಾಯುತ್ತಿರುವ ರೈತರಿಗೆ ಸಿಹಿ ಸುದ್ದಿ ಹಾಗೂ ಹೊಸದಾಗಿ ಅರ್ಜಿಗಳ ಪರಿಶೀಲನೆ ಕುರಿತು ಕಹಿ ಸುದ್ದಿಯನ್ನು ಕಂದಾಯ ಸಚಿವರು ನೀಡಿದ್ದಾರೆ. ಹಾಗಾದರೆ ವಿಧಾನಸಭಾ ಚರ್ಚೆಯಲ್ಲಿ ಯಾವೆಲ್ಲಾ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ...

Property Rights Act-ತಂದೆ-ತಾಯಿಯನ್ನು ಆರೈಕೆ ಮಾಡದಿದ್ದರೆ ಆಸ್ತಿಯಲ್ಲಿ ಪಾಲಿಲ್ಲ: ಸಚಿವ ಕೃಷ್ಣ ಬೈರೇಗೌಡ

Property Rights Act-ತಂದೆ-ತಾಯಿಯನ್ನು ಆರೈಕೆ ಮಾಡದಿದ್ದರೆ ಆಸ್ತಿಯಲ್ಲಿ ಪಾಲಿಲ್ಲ: ಸಚಿವ ಕೃಷ್ಣ ಬೈರೇಗೌಡ

March 13, 2025

ನಿನ್ನೆ ವಿಧಾನ ಪರಿಷತ್‍ನ ಪ್ರಶ್ನೋತ್ತರ ಕಲಾಪದ ವೇಳೆಯಲ್ಲಿ ಸದಸ್ಯೆ ಬಲ್ಕೀಸ್ ಬಾನು ಅವರ ಪ್ರಶ್ನೆಗೆ ತಂದೆ-ತಾಯಿಯನ್ನು(Property Rights Act) ಆರೈಕೆ ಮಾಡದಿದ್ದರೆ ಆಸ್ತಿಯಲ್ಲಿ ಪಾಲಿಲ್ಲ ಎನ್ನವ ಕಾಯ್ದೆಯ ಕುರಿತು ವಿವರಣೆ ಸಹಿತ ಉತ್ತರವನ್ನು ಕೃಷ್ಣ ಬೈರೇಗೌಡ(Krishna Byre Gowda) ಕಂದಾಯ ಸಚಿವರು ನೀಡಿರುವ ಮಾಹಿತಿ ಮತ್ತು ಈ ಕುರಿತು ಸುಪ್ರೀಂ ಕೋರ್ಟನ ಪ್ರಕರಣ ಒಂದರ ತೀರ್ಪಿನ...

Bagar Hukum-ಬಗರ್ ಹುಕುಂ ಯೋಜನೆಯ ಅರ್ಜಿ ವಿಲೇವಾರಿಗೆ ನೂತನ ಆದೇಶ ಪ್ರಕಟ!

Bagar Hukum-ಬಗರ್ ಹುಕುಂ ಯೋಜನೆಯ ಅರ್ಜಿ ವಿಲೇವಾರಿಗೆ ನೂತನ ಆದೇಶ ಪ್ರಕಟ!

January 14, 2025

ಬಗರ್ ಹುಕುಂ ಯೋಜನೆಯಡಿ(Bagar Hukum Yojane) ಕಂದಾಯ ಇಲಾಖೆಯಿಂದ ಅರ್ಜಿ ವಿಲೇವಾರಿಗೆ ಸಂಬಂಧಿಸಿದಂತೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿರುವ ನೂತನ ಸೂಚನೆಯ ವಿವರವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಕಳೆದ ವಾರ ಕಂದಾಯ ಇಲಾಖೆಯ ಸಚಿವರಾದ ಕೃಷ್ಣ ಬೈರೇಗೌಡ ಅವರ ನೇತೃತ್ವದಲ್ಲಿ ವಿಡಿಯೊ ಕಾನ್ಫರೆನ್ಸ್‌ ಮೂಲಕ ನಡೆದ ಇಲಾಖೆಯ ಪ್ರಗತಿ ಪರೀಶಿಲನಾ ಸಭೆಯಲ್ಲಿ ಎಲ್ಲಾ...

Akrama sakrama-ಅಕ್ರಮ-ಸಕ್ರಮ ನಮೂನೆ 57 ತಿರಸ್ಕೃತಗೊಂಡ ಅರ್ಜಿ ಪುನರ್ ಪರಿಶೀಲನೆಗೆ ಅವಕಾಶ!

Akrama sakrama-ಅಕ್ರಮ-ಸಕ್ರಮ ನಮೂನೆ 57 ತಿರಸ್ಕೃತಗೊಂಡ ಅರ್ಜಿ ಪುನರ್ ಪರಿಶೀಲನೆಗೆ ಅವಕಾಶ!

December 11, 2024

ಕಳೆದ ಅನೇಕ ವರ್ಷಗಳ ಹಿಂದೆ ಸರಕಾರಿ ಜಮೀನನ್ನು ಕೃಷಿ ಚಟುವಟಿಕೆಗೆ ಬಳಕೆ ಮಾಡಿಕೊಂಡು ಈಗ ಆ ಜಮೀನನ್ನು ಸಕ್ರಮಗೊಳಿಸಲು(Akrama sakrama yojane) ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ರಾಜ್ಯ ಸರಕಾರದಿಂದ ಸಿಹಿ ಸುದ್ದಿ ನೀಡಲಾಗಿದ್ದು ಈ ಕುರಿತು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಬೆಳಗಾವಿಯ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಹಂಚಿಕೊಂಡಿರುವ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ....