Tag: KSEAB

SSLC Result-2026 ಎಸ್ಸೆಸ್ಸೆಲ್ಸಿ ಫಲಿತಾಂಶ ವಿಳಂಬ ಸಾಧ್ಯತೆ: ಹೈಕೋರ್ಟ್ ತೀರ್ಪಿನ ಮೇಲೆ ವಿದ್ಯಾರ್ಥಿಗಳ ಭವಿಷ್ಯ!

SSLC Result-2026 ಎಸ್ಸೆಸ್ಸೆಲ್ಸಿ ಫಲಿತಾಂಶ ವಿಳಂಬ ಸಾಧ್ಯತೆ: ಹೈಕೋರ್ಟ್ ತೀರ್ಪಿನ ಮೇಲೆ ವಿದ್ಯಾರ್ಥಿಗಳ ಭವಿಷ್ಯ!

April 21, 2026

ಈ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಫಲಿತಾಂಶದ ಕುರಿತು ಆತಂಕ ಶುರುವಾಗಿದೆ. ಪ್ರತಿ ವರ್ಷದಂತೆ ಏಪ್ರಿಲ್ ಅಂತ್ಯದ ವೇಳೆಗೆ ಫಲಿತಾಂಶ(SSLC Result Date) ನಿರೀಕ್ಷಿಸಲಾಗಿತ್ತಾದರೂ, ಈ ಬಾರಿ ತಾಂತ್ರಿಕ ಮತ್ತು ಕಾನೂನಾತ್ಮಕ ಕಾರಣಗಳಿಂದಾಗಿ ಫಲಿತಾಂಶ ಪ್ರಕಟಣೆ ವಿಳಂಬವಾಗುವ ಸಾಧ್ಯತೆ ದಟ್ಟವಾಗಿದೆ. ರಾಜ್ಯ ಸರ್ಕಾರವು ತೃತೀಯ ಭಾಷಾ ವಿಷಯದಲ್ಲಿ ಅಂಕಗಳ ಬದಲಿಗೆ ಗ್ರೇಡಿಂಗ್ ಪದ್ಧತಿ ಜಾರಿಗೆ...

2nd Puc Exam-2: ವಿದ್ಯಾರ್ಥಿಗಳೇ ಗಮನಿಸಿ! ದ್ವಿತೀಯ ಪಿಯುಸಿ ಪರೀಕ್ಷೆ-2ರ ಅಧಿಕೃತ ದಿನಾಂಕ ಪ್ರಕಟ!

2nd Puc Exam-2: ವಿದ್ಯಾರ್ಥಿಗಳೇ ಗಮನಿಸಿ! ದ್ವಿತೀಯ ಪಿಯುಸಿ ಪರೀಕ್ಷೆ-2ರ ಅಧಿಕೃತ ದಿನಾಂಕ ಪ್ರಕಟ!

April 16, 2026

ಬೆಂಗಳೂರು: ದ್ವಿತೀಯ ಪಿಯುಸಿ ಮೊದಲನೇ ಪರೀಕ್ಷೆಯ ಫಲಿತಾಂಶದ ಬೆನ್ನಲ್ಲೇ, ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ‘ಪರೀಕ್ಷೆ-2’ ರ ಅಧಿಕೃತ(2nd Puc Exma-2 Registration) ದಿನಾಂಕ ಮತ್ತು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಮೊದಲ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು ಅಥವಾ ತಮ್ಮ ಅಂಕಗಳನ್ನು ಉತ್ತಮಪಡಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಈ ಪರೀಕ್ಷೆಯು ಒಂದು ಮೈಲಿಗಲ್ಲಾಗಲಿದೆ. ಏಪ್ರಿಲ್ 30 ರಿಂದ ಮೇ 13...

Model Question Papers-SSLC ಮಾದರಿ ಪ್ರಶ್ನೆ-ಉತ್ತರ ಪತ್ರಿಕೆ ಬಿಡುಗಡೆ! ಮೊಬೈಲ್ ನಲ್ಲೇ ಡೌನ್ಲೋಡ್ ಮಾಡುವುದು ಹೇಗೆ?

Model Question Papers-SSLC ಮಾದರಿ ಪ್ರಶ್ನೆ-ಉತ್ತರ ಪತ್ರಿಕೆ ಬಿಡುಗಡೆ! ಮೊಬೈಲ್ ನಲ್ಲೇ ಡೌನ್ಲೋಡ್ ಮಾಡುವುದು ಹೇಗೆ?

February 18, 2026

ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟಗಳಲ್ಲಿ ಒಂದು. ಪರೀಕ್ಷೆ ಹತ್ತಿರ ಬರುತ್ತಿದ್ದಂತೆ(SSLC Model Question Papers) ಸಹಜವಾಗಿಯೇ ಆತಂಕ ಮೂಡುವುದು ಸಾಮಾನ್ಯ. ಈ ಆತಂಕವನ್ನು ದೂರ ಮಾಡಿ ಆತ್ಮವಿಶ್ವಾಸ ಹೆಚ್ಚಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಮಾದರಿ ಪ್ರಶ್ನೆ ಪತ್ರಿಕೆಗಳು ಮತ್ತು ಉತ್ತರಗಳನ್ನು ಬಿಡುಗಡೆ ಮಾಡಿದೆ. ಇದು ಕೇವಲ ಪ್ರಶ್ನೆಗಳ...

SSLC Prize Money-ಎಸ್ಸೆಸ್ಸೆಲ್ಸಿ ಟಾಪರ್‌ಗಳಿಗೆ ಭರ್ಜರಿ ಕೊಡುಗೆ: ಲ್ಯಾಪ್‌ಟಾಪ್ ಬದಲು ₹50,000 ನಗದು ಬಹುಮಾನ!

SSLC Prize Money-ಎಸ್ಸೆಸ್ಸೆಲ್ಸಿ ಟಾಪರ್‌ಗಳಿಗೆ ಭರ್ಜರಿ ಕೊಡುಗೆ: ಲ್ಯಾಪ್‌ಟಾಪ್ ಬದಲು ₹50,000 ನಗದು ಬಹುಮಾನ!

January 25, 2026

ಕರ್ನಾಟಕ ರಾಜ್ಯ ಸರ್ಕಾರವು ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯನ್ನು ಉತ್ತೇಜಿಸಲು ಒಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ (SSLC) ವಾರ್ಷಿಕ ಪರೀಕ್ಷೆಯಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸರ್ಕಾರಿ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ಹಿಂದೆ ನೀಡಲಾಗುತ್ತಿದ್ದ ಲ್ಯಾಪ್‌ಟಾಪ್‌ಗಳ ಬದಲಿಗೆ, ಈಗ ₹50,000 ನಗದು ಬಹುಮಾನ(SSLC...

SSLC Result-2025: ಎಸ್ಸೆಸ್ಸೆಲ್ಸಿ ಫಲಿತಾಂಶ-2025: ಈ ದಿನ ಪ್ರಕಟಣೆ ಸಾಧ್ಯತೆ!

SSLC Result-2025: ಎಸ್ಸೆಸ್ಸೆಲ್ಸಿ ಫಲಿತಾಂಶ-2025: ಈ ದಿನ ಪ್ರಕಟಣೆ ಸಾಧ್ಯತೆ!

April 17, 2025

ಬೆಂಗಳೂರು: ರಾಜ್ಯದ ಲಕ್ಷಾಂತರ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ತೀವ್ರ ನಿರೀಕ್ಷೆಯಲ್ಲಿ ಕಾಯುತ್ತಿರುವ 2025ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಮೇ 2ನೇ ವಾರದಲ್ಲಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ. ಇದರ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ (KSEAB) ಮಾರ್ಚ್ 21...

PUC Result-2025: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ!ಇಲ್ಲಿದೆ ವೆಬ್ಸೈಟ್ ಲಿಂಕ್!

PUC Result-2025: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ!ಇಲ್ಲಿದೆ ವೆಬ್ಸೈಟ್ ಲಿಂಕ್!

April 8, 2025

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB)ಯಿಂದ ಇಂದು ದ್ವಿತೀಯ ಪಿಯುಸಿ ಫಲಿತಾಂಶವನ್ನು(PUC Result) ಪ್ರಕಟಿಸಲಾಗಿದ್ದು ಈ ಅಂಕಣದಲ್ಲಿ ನೀಡಿರುವ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಿ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು ಮಧ್ಯಾಹ್ನ 12:30ಕ್ಕೆ ಮಲ್ಲೇಶ್ವರದಲ್ಲಿರುವ ಮಂಡಳಿ ಕೇಂದ್ರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಫಲಿತಾಂಶವನ್ನು ಘೋಷಿಸಿದರು. ಈ...