Tag: ksoumysuru

KSOU Admission-2026-ಕರ್ನಾಟಕ ರಾಜ್ಯ ಮುಕ್ತ ವಿವಿಯಿಂದ ವಿವಿಧ ಕೋರ್ಸ್‍ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ!

KSOU Admission-2026-ಕರ್ನಾಟಕ ರಾಜ್ಯ ಮುಕ್ತ ವಿವಿಯಿಂದ ವಿವಿಧ ಕೋರ್ಸ್‍ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ!

July 9, 2026

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು(KSOU) 2026-27ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ಯುಜಿಸಿ ಅನುಮೋದಿತ ಹಾಗೂ ನ್ಯಾಕ್ (NAAC) ಎ+ ಮಾನ್ಯತೆ ಪಡೆದಿರುವ ವಿವಿಧ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳಾದ ಬಿ.ಎ., ಬಿ.ಕಾಂ., ಬಿ.ಎಸ್ಸಿ., ಬಿ.ಬಿ.ಎ., ಬಿ.ಸಿ.ಎ., ಬಿ.ಎಸ್.ಡಬ್ಲ್ಯೂ ಹಾಗೂ ವಿವಿಧ ಸರ್ಟಿಫಿಕೇಟ್ ಮತ್ತು ಡಿಪ್ಲೊಮಾ...