Free Bus Pass-ಈ ವರ್ಗದರಿಗೆ ಉಚಿತ ಬಸ್ ಪಾಸ್ ಪಡೆಯಲು ಅರ್ಜಿ ಆಹ್ವಾನ!
January 29, 2025ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಕರ್ನಾಟಕ ರಾಜ್ಯ ಸರಕಾರದಿಂದ ಗ್ರಾಮೀಣ ಭಾಗದ ಪತ್ರಕರ್ತರಿಗೆ ಉಚಿತ ಬಸ್ ಪಾಸ್(Free Bus Pass) ಸೌಲಭ್ಯವನ್ನು ಒದಗಿಸಲು ರಾಜ್ಯ ಸರಕಾರದಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹಿಂದೆ ರಾಜ್ಯ ಸರಕಾರದ ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ಗ್ರಾಮೀಣ ಪತ್ರಕರ್ತರಿಗೆ(Free bus pass for press reporter) ರಾಜ್ಯ ಸರಕಾರವು...