Tag: Lalbagh Flower Show Timing

Lalbagh Flower Show-ನಾಳೆಯಿಂದ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ! ಆನ್ಲೈನ್ ನಲ್ಲಿ ಟಿಕೆಟ್ ಬುಕ್ ಮಾಡಿ!

Lalbagh Flower Show-ನಾಳೆಯಿಂದ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ! ಆನ್ಲೈನ್ ನಲ್ಲಿ ಟಿಕೆಟ್ ಬುಕ್ ಮಾಡಿ!

August 7, 2025

ಬೆಂಗಳೂರಿನಲ್ಲಿ ನಾಳೆಯಿಂದ ಅಂದರೆ 07 ಆಗಸ್ಟ್‌ 2025 ರಿಂದ ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನ(Lalbagh Flower Show) ನಡೆಯಲಿದ್ದು ಫಲಪುಷ್ಪದಲ್ಲಿ ಭಾಗವಹಿಸಲು ಸಾರ್ವಜನಿಕರು ಮುಂಚಿತವಾಗಿ ಟಿಕೆಟ್ ಬುಕ್ ಮಾಡಲು ಅಧಿಕೃತ ವೆಬ್ಸೈಟ್ ಲಿಂಕ್ ಬಿಡುಗಡೆ ಮಾಡಲಾಗಿದೆ. ವೀರರಾಣಿ ಕಿತ್ತೂರು ಚೆನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಿಷಯ ಆಧಾರಿತ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನವು ಲಾಲ್‌ಬಾಗ್‌ನಲ್ಲಿ(Lalbagh...