Tag: Land Conversion

Land Conversion-ಕೃಷಿ ಭೂಮಿ ಪರಿವರ್ತನೆ ಇನ್ನು ತುಂಬಾ ಸರಳ! ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ!

Land Conversion-ಕೃಷಿ ಭೂಮಿ ಪರಿವರ್ತನೆ ಇನ್ನು ತುಂಬಾ ಸರಳ! ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ!

December 27, 2025

ನಮ್ಮ ರಾಜ್ಯದಲ್ಲಿ ಹೂಡಿಕೆಗೆ ವೇಗ ನೀಡಲು ಮತ್ತು ಸಾರ್ವಜನಿಕರಿಗೆ ಭೂ ಪರಿವರ್ತನೆ ಪ್ರಕ್ರಿಯೆಯನ್ನು ಸರಳಗೊಳಿಸಲು ಕರ್ನಾಟಕ ರಾಜ್ಯ ಸರಕಾರವು ‘ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ನಿಯಮಗಳು-2025’ ಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಇದರ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ಈ ಕಾಯಿದೆ ಅನ್ವಯ 1966ರ ಹಳೆಯ ನಿಯಮಗಳ ಬದಲಿಗೆ ಸಂಪೂರ್ಣ ಡಿಜಿಟಲೀಕೃತ ಮತ್ತು ಕಾಲಮಿತಿಯ...

Land Conversion-ಗ್ರಾಮೀಣ ಭಾಗದಲ್ಲಿ ಮನೆ ಕಟ್ಟುವವರಿಗೆ ಸಿಹಿ ಸುದ್ದಿ: ಸಚಿವ ಕೃಷ್ಣಬೈರೇಗೌಡ

Land Conversion-ಗ್ರಾಮೀಣ ಭಾಗದಲ್ಲಿ ಮನೆ ಕಟ್ಟುವವರಿಗೆ ಸಿಹಿ ಸುದ್ದಿ: ಸಚಿವ ಕೃಷ್ಣಬೈರೇಗೌಡ

March 21, 2025

ಗ್ರಾಮೀಣ ಭಾಗದಲ್ಲಿ ಗ್ರಾಮಠಾಣ(NA Land) ವ್ಯಾಪ್ತಿಯಲ್ಲಿ ಮನೆಯನ್ನು ನಿರ್ಮಾಣ ಮಾಡಿಕೊಳ್ಳಲು ಸಾರ್ವಜನಿಕರು ಭೂ ಪರಿವರ್ತನೆಯನ್ನು ಮಾಡಿಕೊಳ್ಳಲು ಅವಶ್ಯಕತೆಯಿರುವುದಿಲ್ಲ ಎಂದು ಕಂದಾಯ ಸಚಿವರು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ಸಮಯದಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದು ಇದರ ವಿವರವನ್ನು ಇಲ್ಲಿ ಪ್ರಕಟಿಸಲಾಗಿದೆ. ಗ್ರಾಮಠಾಣ ಒಳಗಡೆ ನೀಲಿ ನಕ್ಷೆಯ ಪ್ರಕಾರ ಮನೆ ಕಟ್ಟಲು ಅವಕಾಶ ಇರುತ್ತದೆ. ಆದರೆ ಭೂ ಪರಿವರ್ತನೆಗೆ(Land Conversion)...