Tag: land records karnataka

property registration-ಇನ್ನು ಮುಂದೆ ಆಸ್ತಿ ನೋಂದಣಿ ಭಾರೀ ಸುಲಭ!

property registration-ಇನ್ನು ಮುಂದೆ ಆಸ್ತಿ ನೋಂದಣಿ ಭಾರೀ ಸುಲಭ!

September 10, 2024

ರಾಜ್ಯದಲ್ಲಿ ಸಾರ್ವಜನಿಕರಿಗೆ ಆಸ್ತಿ ನೋಂದಣಿಯನ್ನು(property registration) ಮಾಡಿಕೊಳ್ಳಲು ಜನಸ್ನೇಹಿ ವ್ಯವಸ್ಥೆಯನ್ನು ಜಾರಿಗೆ ತರಲು   ಸಂಬಂಧಪಟ್ಟ ಇಲಾಖೆಯಿಂದ ನೂತನ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ. ಸ್ಥಿರಾಸ್ತಿಯನ್ನು ನೋಂದಣಿ ಮಾಡಿಕೊಳ್ಳಲು ರಾಜ್ಯದ ಸಾರ್ವಜನಿಕರಿಗೆ ನೆರವಾಗಲು ನೋಂದಣಿ ಇಲಾಖೆಯಿಂದ ಇದೆ ಸೆಪ್ಟೆಂಬರ್ ಮೊದಲ ವಾರದಿಂದ ರಾಜ್ಯಾದ್ಯಂತ “ಎನಿವೇರ್ ನೋಂದಣಿ” (anywhere property registration)ಎನ್ನುವ ಯೋಜನೆಯನ್ನು ಅನುಷ್ಥಾನ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ....