Tag: Land Related Act

Land Owner Document-1 ಲಕ್ಷ ನಿವಾಸಿಗಳಿಗೆ ಡಿಜಿಟಲ್ ಹಕ್ಕು ಪತ್ರ ವಿತರಣೆ: ಸಚಿವ ಕೃಷ್ಣಬೈರೇಗೌಡ

Land Owner Document-1 ಲಕ್ಷ ನಿವಾಸಿಗಳಿಗೆ ಡಿಜಿಟಲ್ ಹಕ್ಕು ಪತ್ರ ವಿತರಣೆ: ಸಚಿವ ಕೃಷ್ಣಬೈರೇಗೌಡ

April 28, 2025

ಕಂದಾಯ ಇಲಾಖೆಯಿಂದ(Karnataka Revenue Department) ಗ್ರಾಮೀಣ ಭಾಗದಲ್ಲಿ ವಾಸಿಸುವ ರೈತರಿಗೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು ಬಹುದಿನಗಳಿಂದ ಹಕ್ಕುಪತ್ರವನ್ನು(Hakkupatra) ಪಡೆಯಲು ಸಾಧ್ಯವಾಗದ ಅರ್ಹರಿಗೆ ಅಧಿಕೃತವಾಗಿ ಹಕ್ಕಪತ್ರವನ್ನು ವಿತರಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯು(Kandaya Ilake) ರಾಜ್ಯದ ಗ್ರಾಮೀಣ ಭಾಗದ ನಿವಾಸಿಗಳಿಗೆ ಭೂಮಿಯ ಮಾಲೀಕತ್ವವನ್ನು ಖಾತರಿಪಡಿಸುವ ಐತಿಹಾಸಿಕ ಕಾರ್ಯಕ್ರಮವೊಂದನ್ನು ಜಾರಿಗೆ ತಂದಿದೆ....