Tag: Last Date For Application

Karmika Mandali Kit-ಕಾರ್ಮಿಕ ಮಂಡಳಿಯಿಂದ ಸುರಕ್ಷತಾ ಕಿಟ್ ವಿತರಣೆ! ಈಗಲೇ ಅರ್ಜಿ ಸಲ್ಲಿಸಿ!

Karmika Mandali Kit-ಕಾರ್ಮಿಕ ಮಂಡಳಿಯಿಂದ ಸುರಕ್ಷತಾ ಕಿಟ್ ವಿತರಣೆ! ಈಗಲೇ ಅರ್ಜಿ ಸಲ್ಲಿಸಿ!

September 1, 2025

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿವತಿಯಿಂದ(Karnataka Labours Department) ವಿವಿಧ ಬಗ್ಗೆಯ ಕೆಲಸಗಳನ್ನು ನಿರ್ವಹಿಸುತ್ತಿರುವ ನೋಂದಾಯಿತ ಫಲಾನುಭವಿ ಕಾರ್ಮಿಕರಿಗೆ ಉಚಿತವಾಗಿ ಸುರಕ್ಷತಾ ಕಿಟ್ ಅನ್ನು ವಿತರಣೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. 2025-26 ನೇ ಸಾಲಿನಲ್ಲಿ ಕಾರ್ಮಿಕ ಮಂಡಳಿಯಿಂದ ಕಾರ್ಮಿಕರು(Karnataka Labours Department Scheme) ಕೆಲಸ ನಿರ್ವಹಿಸುವ ಸಮಯದಲ್ಲಿ ಸುರಕ್ಷತೆಯನ್ನು ಸರಿಯಾಗಿ...