Tag: Last Date For B.Ed Admission

B.Ed Admission-2025: ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಬಿ.ಎಡ್ ಪ್ರವೇಶಕ್ಕೆ ಅರ್ಜಿ ಆಹ್ವಾನ!

B.Ed Admission-2025: ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಬಿ.ಎಡ್ ಪ್ರವೇಶಕ್ಕೆ ಅರ್ಜಿ ಆಹ್ವಾನ!

September 10, 2025

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಬಿ.ಎಡ್. ಪ್ರವೇಶಾತಿಗೆ(B.Ed Admission) ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಸಾಮಾನ್ಯ ಪ್ರವೇಶ ಪರೀಕ್ಷೆಯ ಮೂಲಕ ಪ್ರವೇಶಾತಿಯನ್ನು ಮಾಡಲಾಗುತ್ತದೆ ಈ ಕುರಿತು ಅಧಿಕೃತ ಪ್ರಕಟನೆಯನ್ನು ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದಿಂದ ಹೊರಡಿಸಲಾಗಿದೆ. ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಬಿ.ಎಡ್ ಪ್ರವೇಶ ಪಡೆಯಲು(KSOU B.Ed Admission)ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ಒದಗಿಸಲಾಗಿದ್ದು, ಯಾರೆಲ್ಲ ಅರ್ಜಿ...