Tag: Lingayatha nigama

Lingayatha nigama Yojana-2023: ಗಂಗಾ ಕಲ್ಯಾಣ ಯೋಜನೆ ಸೇರಿದಂತೆ ಇತರೆ 6 ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಅಹ್ವಾನ!

Lingayatha nigama Yojana-2023: ಗಂಗಾ ಕಲ್ಯಾಣ ಯೋಜನೆ ಸೇರಿದಂತೆ ಇತರೆ 6 ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಅಹ್ವಾನ!

September 7, 2023

ಕರ್ನಾಟಕ ವೀರಶೈವ ಅಂಗಾಯತ ಅಭಿವೃದ್ಧಿ ನಿಗಮ ನಿಯಮಿತ (ಕರ್ನಾಟಕ ಸರ್ಕಾರದ ಉದ್ಯಮ) ದಿಂದ 2023-24ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ನಿಗಮದ ಯೋಜನೆಗಳು ವೀರಶೈವ-ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಸಮುದಾಯದ ಜನರ (ಪವರ್ಗ-3B) ಅಭಿವೃದ್ಧಿಗಾಗಿ 2023-24ನೇ ಸಾಲಿನಲ್ಲಿ ಅನುಷ್ಠಾನ ಗೊಳಿಸುತ್ತಿರುವ ಈ ಕೆಳಕಂಡ ಯೋಜನೆಗಳಲ್ಲಿ ಸೌಲಭ್ಯ ಪಡೆಯಬಯಸುವವರಿಂದ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.  ಅರ್ಜಿ ಸಲ್ಲಿಸಲು ಕೊನೆಯ...