Tag: LPG gas booking new rules 2026

LPG Gas Booking-LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ!

LPG Gas Booking-LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ!

March 12, 2026

ದೇಶಾದ್ಯಂತ ಅಡುಗೆ ಅನಿಲದ (LPG) ಸಮರ್ಪಕ ವಿತರಣೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಅಕ್ರಮ ದಾಸ್ತಾನು ಹಾಗೂ ಕಾಳಸಂತೆಯನ್ನು ತಡೆಗಟ್ಟಲು ಕೇಂದ್ರ ಸರ್ಕಾರವು ಮಹತ್ವದ ಹೆಜ್ಜೆಯನ್ನಿಟ್ಟಿದೆ. ಇನ್ಮುಂದೆ ಗ್ರಾಹಕರು ಒಂದು ಸಿಲಿಂಡರ್(LPG gas booking new rules) ಬುಕ್ ಮಾಡಿದ ನಂತರ ಮತ್ತೊಂದು ಸಿಲಿಂಡರ್ ಪಡೆಯಲು ಕನಿಷ್ಠ 25 ದಿನಗಳ ಕಾಲ ಕಾಯುವುದು ಕಡ್ಡಾಯವಾಗಿದೆ. ಈ ಹೊಸ ಇಂಟರ್-ಬುಕ್ಕಿಂಗ್...