Tag: Maize Crop

Maize Fall Armyworm-ಮೆಕ್ಕೆಜೋಳಕ್ಕೆ ಸೈನಿಕ ಹುಳು ಬಾಧೆ! ನಿಯಂತ್ರಿಸಲು ಈ ಕ್ರಮ ಅನುಸರಿಸಿ!

Maize Fall Armyworm-ಮೆಕ್ಕೆಜೋಳಕ್ಕೆ ಸೈನಿಕ ಹುಳು ಬಾಧೆ! ನಿಯಂತ್ರಿಸಲು ಈ ಕ್ರಮ ಅನುಸರಿಸಿ!

July 1, 2025

ಮೆಕ್ಕೆಜೋಳದಲ್ಲಿ ಇತೀಚೆಗೆ ಸರ್ವೆ ಸಾಮಾನ್ಯವಾಗಿ ಕಾಣುವ ಸೈನಿಕ ಹುಳು/ಲದ್ದಿ ಹುಳುವನ್ನು ನಿಯಂತ್ರಣ(Maize pest management) ಮಾಡಲು ಕೃಷಿ ಇಲಾಖೆಯಿಂದ(Krishi Ilake) ಬಿಡುಗಡೆ ಮಾಡಿರುವ ಅಧಿಕೃತ ನಿಯಂತ್ರಣ ಕ್ರಮಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣ್ದಲ್ಲಿ ಹಂಚಿಕೊಳ್ಳಲಾಗಿದೆ. ಮೆಕ್ಕೆಜೋಳವು(Maize pest control) ಭಾರತದಲ್ಲಿ ಪ್ರಮುಖ ಆಹಾರ ಬೆಳೆಗಳಲ್ಲಿ ಒಂದಾಗಿದೆ. ಆದರೆ, ಇತ್ತೀಚಿನ ವರ್ಷಗಳಲ್ಲಿ ಸೈನಿಕ ಹುಳು (Fall...