Tag: mansoon

ಮುಂಗಾರು ಮಳೆ ಹೇಗೆ ಉಂಟಾಗುತ್ತದೆ? ಮಾನ್ಸೂನ್ ಮಾರುತಗಳು ಎಂದರೇನು?

ಮುಂಗಾರು ಮಳೆ ಹೇಗೆ ಉಂಟಾಗುತ್ತದೆ? ಮಾನ್ಸೂನ್ ಮಾರುತಗಳು ಎಂದರೇನು?

June 16, 2023

ಇಡೀ ದೇಶದ ಕೃಷಿ ಚಟುವಟಿಕೆ ಹಾಗೂ ಜಲ ಸಂಪನ್ಮೂಲದ ಜೀವನಾಡಿಯಾಗಿರುವ ಮುಂಗಾರು ಮಾರುತಗಳು ಈ ಬಾರಿ ಮಾಮೂಲಿಗಿಂತ ತಡವಾಗಿ ಕೇರಳಕ್ಕೆ ಪ್ರವೇಶಿಸುತ್ತವೆ. ಇಷ್ಟೊತ್ತಿಗೆ ಕರಾವಳಿ ಜಿಲ್ಲೆಗಳಲ್ಲಿ ಆರ್ಭಟಿಸಬೇಕಾಗಿದ್ದ ಮುಂಗಾರು ಮಳೆ ಇನ್ನು ಬಂದಿಲ್ಲ. ಅಷ್ಟೇ ಅಲ್ಲದೇ ಎಲ್ ನೀನೊ ಪ್ರಭಾವದಿಂದ ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆಯಾಗುತ್ತದೆ. ಮುಂಗಾರು ಮಳೆ ಸಾಧಾರಣವಾಗಿ ಬೀಳಬಹುದು ಎನ್ನುವ ಆತಂಕಕಾರಿ...