Tag: MBBS Student Incentives

Student Incentives-ಸರಕಾರದಿಂದ ಈ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲುವ ವಿದ್ಯಾರ್ಥಿಗಳಿಗೆ 2 ಲಕ್ಷ ಪ್ರೋತ್ಸಾಹಧನ!

Student Incentives-ಸರಕಾರದಿಂದ ಈ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲುವ ವಿದ್ಯಾರ್ಥಿಗಳಿಗೆ 2 ಲಕ್ಷ ಪ್ರೋತ್ಸಾಹಧನ!

November 8, 2024

ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿವಿಧ ಬಗ್ಗೆಯ ಪ್ರೋತ್ಸಾಹಧನವನ್ನು(Student Incentives) ನೀಡಲಾಗುತ್ತದೆ ಇದರಂತೆ ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ವಿದ್ಯಾರ್ಥಿಗಳಿಗೆ ಈ ಹಿಂದೆ ನೀಡುತ್ತಿದ್ದ ಪ್ರೋತ್ಸಾಹಧನವನ್ನು ದುಪ್ಪಟ್ಟು ಮಾಡಿ ಹೊಸ ಆದೇಶ ಹೊರಡಿಸಲಾಗಿದೆ. ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಉತೇಜನ ನೀಡಲು ಅರ್ಥಿಕವಾಗಿ ನೆರವು ನೀಡುವ ವಿವಿಧ ಯೋಜನೆಗಳನ್ನು...