Tag: Mobile Canteen Subsidy Eligibility

Mobile Canteen-ಒಕ್ಕಲಿಗ ನಿಗಮದಿಂದ 3.0 ಲಕ್ಷ ಸಬ್ಸಿಡಿಯಲ್ಲಿ ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಗೆ ಅರ್ಜಿ!

Mobile Canteen-ಒಕ್ಕಲಿಗ ನಿಗಮದಿಂದ 3.0 ಲಕ್ಷ ಸಬ್ಸಿಡಿಯಲ್ಲಿ ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಗೆ ಅರ್ಜಿ!

March 9, 2026

ರಾಜ್ಯದ ಒಕ್ಕಲಿಗ ಸಮುದಾಯದ ನಿರುದ್ಯೋಗಿ ಯುವಕ-ಯುವತಿಯರಿಗೆ ಸ್ವಯಂ ಉದ್ಯೋಗ ಕಂಡುಕೊಳ್ಳಲು ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮವು(Mobile Canteen Subsidy) ಸುವರ್ಣಾವಕಾಶವೊಂದನ್ನು ಕಲ್ಪಿಸಿದೆ. 2025-26ನೇ ಸಾಲಿನ ಅಭಿವೃದ್ಧಿ ಯೋಜನೆಯಡಿ ‘ಆಹಾರ ವಾಹಿನಿ’ (ಆಹಾರ ಕಿಯೋಸ್ಕ್) ಎಂಬ ಹೊಸ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಸಂಚಾರಿ ತಿಂಡಿ ಮಳಿಗೆಗಳನ್ನು ನಡೆಸಲು ಇಚ್ಛಿಸುವ ಅರ್ಹ ಫಲಾನುಭವಿಗಳಿಂದ ಇದೀಗ ಆನ್‌ಲೈನ್ ಮೂಲಕ...