Tag: MSP Yojana

MSP Price-2025: ರಾಗಿ ಸೇರಿದಂತೆ 14 ಬೆಳೆಯ ಬೆಂಬಲ ಬೆಲೆ ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ!

MSP Price-2025: ರಾಗಿ ಸೇರಿದಂತೆ 14 ಬೆಳೆಯ ಬೆಂಬಲ ಬೆಲೆ ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ!

May 30, 2025

ಕೇಂದ್ರ ಸರ್ಕಾರದಿಂದ ಪ್ರತಿ ವರ್ಷದಂತೆ ಮುಂಗಾರು ಹಂಗಾಮಿಗಿಂತ ಮುಂಚಿತವಾಗಿ ಬೆಂಬಲ ಬೆಲೆ ಯೋಜನೆಯಡಿ(MSP Price Hike) ಕೃಷಿ ಉತ್ಪನ್ನಗಳ ಬೆಲೆಯನ್ನು ಹೆಚ್ಚಳ ಮಾಡುವ ರೀತಿಯಲ್ಲಿ ಈ ಬಾರಿಯು ಮುಂಗಾರು ಪೂರ್ವದಲ್ಲಿ 14 ಬೆಳೆಯ ಬೆಂಬಲ ಬೆಲೆಯನ್ನು ಹೆಚ್ಚಳ ಮಾಡಲು ಅಧಿಕೃತ ಅನುಮೋದನೆಯನ್ನು ನೀಡಲಾಗಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಆರ್ಥಿಕ...

Bembala Bele Yojane- ರೈತರಿಂದ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ!

Bembala Bele Yojane- ರೈತರಿಂದ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ!

May 17, 2025

ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಹಯೋಗದಲ್ಲಿ ರೈತರಿಂದ ನೇರವಾಗಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿಯನ್ನು(Sunflower MSP) ಖರೀದಿ ಮಾಡಲು ಸರ್ಕಾರ ಮುಂದಾಗಿದ್ದು ಇದರ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯಿಂದ(Karnataka APMC) ರಾಜ್ಯ ವಿವಿಧ ಜಿಲ್ಲೆಗಳಲ್ಲಿ ಸೂರ್ಯಕಾಂತಿ ಖರೀದಿ(Suryakanti Kharidi Kendra) ಕೇಂದ್ರಗಳನ್ನು ತೆರೆದು...

Raagi Kharidi Kendra-ಕ್ವಿಂಟಾಲ್ ಗೆ ₹4,290 ರೂ ರಂತೆ ರಾಗಿ ಖರೀದಿಗೆ ಕೇಂದ್ರ ಆರಂಭ!

Raagi Kharidi Kendra-ಕ್ವಿಂಟಾಲ್ ಗೆ ₹4,290 ರೂ ರಂತೆ ರಾಗಿ ಖರೀದಿಗೆ ಕೇಂದ್ರ ಆರಂಭ!

March 12, 2025

ಈಗಾಗಲೇ ನೋಂದಣಿಯನ್ನು ಮಾಡಿಕೊಂಡಿರುವ ಅರ್ಹ ರೈತರಿಂದ ಬೆಂಬಲ ಬೆಲೆಯಲ್ಲಿ ರಾಗಿಯನ್ನು ಖರೀದಿ(Raagi Kharidi Kendra) ಮಾಡಲು ರಾಜ್ಯ ಕೆಲವು ಜಿಲ್ಲೆಗಳಲ್ಲಿ 3 ತಿಂಗಳ ವರೆಗೆ ರೈತರಿಂದ ನೇರವಾಗಿ ರಾಗಿಯನ್ನು ಖರೀದಿ ಮಾಡಲು ಖರೀದಿ ಕೇಂದ್ರವನ್ನು ತೆರೆಯಲಾಗಿದೆ. ಆಹಾರ ಉತ್ಪನ್ನಗಳಿಗೆ ಉತ್ತಮ ದರವನ್ನು ನೀಡಿ ರೈತರಿಗೆ ಈ ಬೆಳೆಗಳನ್ನು ಬೆಳೆಯಲು ಉತೇಜನವನ್ನು ನೀಡಲು ಪ್ರತಿ ವರ್ಷ ಬೆಂಬಲ...

Bilijola MSP-ಬೆಂಬಲ ಬೆಲೆಯಲ್ಲಿ ಬಿಳಿಜೋಳ ಖರೀದಿ! ಯಾವೆಲ್ಲ ಜಿಲ್ಲೆಯಲ್ಲಿ ಅವಕಾಶ!

Bilijola MSP-ಬೆಂಬಲ ಬೆಲೆಯಲ್ಲಿ ಬಿಳಿಜೋಳ ಖರೀದಿ! ಯಾವೆಲ್ಲ ಜಿಲ್ಲೆಯಲ್ಲಿ ಅವಕಾಶ!

February 25, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಕೃಷಿ ಮಾರಾಟ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ ಸಹಯೋಗದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಬಿಳಿಜೋಳವನ್ನು(Bilijola MSP) ರೈತರಿಂದ ನೇರವಾಗಿ ಖರೀದಿ ಮಾಡಲು ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಕೇಂದ್ರ ಸರಕಾರವು ಆಹಾರ ಉತ್ಪನ್ನಗಳಿಗೆ ಉತ್ತಮ ದರವನ್ನು ನೀಡಿ ರೈತಾಪಿ ವರ್ಗಕ್ಕೆ ಆರ್ಥಿಕವಾಗಿ ಬೆಂಬಲವನ್ನು ನೀಡಲು ಕಳೆದ ಅನೇಕ...

Togari Kharidi-ರಾಜ್ಯ ಸರ್ಕಾರದಿಂದ ತೊಗರಿ ಖರೀದಿಗೆ ₹140 ರೂ ಕೋಟಿ!

Togari Kharidi-ರಾಜ್ಯ ಸರ್ಕಾರದಿಂದ ತೊಗರಿ ಖರೀದಿಗೆ ₹140 ರೂ ಕೋಟಿ!

January 22, 2025

ಕೇಂದ್ರ ಮತ್ತು ರಾಜ್ಯ ಸರಕಾರದ ಸಹಯೋಗದಲ್ಲಿ ರೈತರಿಂದ ನೇರವಾಗಿ ಬೆಂಬಲ ಬೆಲೆಯಲ್ಲಿ ತೊಗರಿಯನ್ನು ಖರೀದಿ(Togari Kharidi) ಮಾಡಲು ಹಾಗೂ ಹೆಚ್ಚುವರಿಯಾಗಿ ಪ್ರತಿ ಕ್ವಿಂಟಾಲ್ ಗೆ ₹450 ರೂ ಅನ್ನು ಪಾವತಿ ಮಾಡಲು ರಾಜ್ಯ ಸರಕಾರದಿಂದ ₹140 ಕೋಟಿ ಅನುದಾನವನ್ನು ಮೀಸಲಿಡಲಾಗಿದೆ. ಬೆಂಬಲ ಬೆಲೆಯಲ್ಲಿ ತೊಗರಿಯನ್ನು(Togari Bembala bele) ಮಾರಾಟ ಮಾಡಲು ರೈತರು ಅನುಸರಿಸಬೇಕಾದ ಕ್ರಮಗಳಾವುವು? ತೊಗರಿಗೆ...