Tag: NREGA 100 days employment

NREGA Yojane-ನಿಮ್ಮ ಬಳಿ ಈ ಕಾರ್ಡ ಇದ್ದರೆ ನಿಮ್ಮ ಹಳ್ಳಿಯಲ್ಲೇ ಉದ್ಯೋಗ ಪಡೆಯಬಹುದು!

NREGA Yojane-ನಿಮ್ಮ ಬಳಿ ಈ ಕಾರ್ಡ ಇದ್ದರೆ ನಿಮ್ಮ ಹಳ್ಳಿಯಲ್ಲೇ ಉದ್ಯೋಗ ಪಡೆಯಬಹುದು!

April 10, 2025

ಹಳ್ಳಿಯಲ್ಲಿ ವಾಸ ಮಾಡುತ್ತಿರುವ ರೈತರು, ಮಹಿಳೆಯರು ಮತ್ತು ನಿರುದ್ಯೋಗಿಗಳು ನರೇಗಾ ಯೋಜನೆಯಡಿ(NREGA Scheme) ನೋಂದಣಿಯನ್ನು ಮಾಡಿಕೊಂಡು ತಮ್ಮ ಹಳ್ಳಿಯಲ್ಲೇ ಕೃಷಿಯನ್ನು ಮಾಡುತ್ತಾ ಈ ಯೋಜನೆಯ ಮೂಲಕ ಉದ್ಯೋಗವನ್ನು ಪಡೆಯಲು ಅವಕಾಶವಿದ್ದು ಇದರ ಬಗ್ಗೆ ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ನಮ್ಮ ದೇಶದ ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಉದ್ಯೋಗ ಖಾತ್ರಿಯನ್ನು ಒದಗಿಸಲು ಭಾರತ...