Tag: NSP

Scholarship e-authentication-ರಾಜ್ಯ ಸರಕಾರದಿಂದ ವಿದ್ಯಾರ್ಥಿವೇತನ ಪಡೆಯಲು ಇ-ದೃಡೀಕರಣ ಮಾಡುವುದು ಕಡ್ಡಾಯ!

Scholarship e-authentication-ರಾಜ್ಯ ಸರಕಾರದಿಂದ ವಿದ್ಯಾರ್ಥಿವೇತನ ಪಡೆಯಲು ಇ-ದೃಡೀಕರಣ ಮಾಡುವುದು ಕಡ್ಡಾಯ!

November 18, 2025

ರಾಜ್ಯ ಸರ್ಕಾರದಡಿ ಕಾರ್ಯನಿರ್ವಹಿಸುತ್ತಿರುವ ಸಮಾಜ ಕಲ್ಯಾಣ ಇಲಾಕೆಯಿಂದ ಮತ್ತು ಇತರೆ ಇಲಾಖೆಗಳಿಂದ ವಿದ್ಯಾರ್ಥಿವೇತನವನ್ನು ಪಡೆಯಲು One Time Registrartion ಮತ್ತು Biometric e-authentication ಮಾಡುವುದು ಕಡ್ಡಾಯವಾಗಿದ್ದು ಈ ಕುರಿತು ಹೊರಡಿಸಿರುವ ಅಧಿಕೃತ ಪ್ರಕಟಣೆ ವಿವರವನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ರಾಜ್ಯ ಮತ್ತು ಕೇಂದ್ರ ಸರಕಾರದಿಂದ 2025-26ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಹ ವಿದ್ಯಾರ್ಥಿಗಳು...