Tag: NTPC Recruitment

NTPC Recruitment 2024 – ಇಂಧನ ಇಲಾಖೆಯಲ್ಲಿ ಸರ್ವೇಯರ್ ಹುದ್ದೆಗಳ ನೇಮಕಾತಿ

NTPC Recruitment 2024 – ಇಂಧನ ಇಲಾಖೆಯಲ್ಲಿ ಸರ್ವೇಯರ್ ಹುದ್ದೆಗಳ ನೇಮಕಾತಿ

July 19, 2024

ಭಾರತ ದೇಶದ ಅತಿ ದೊಡ್ಡ ಇಂಧನ ಸಂಸ್ಥೆಯಾಗಿರುವಂತಹ ನ್ಯಾಷನಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ 144 ಹುದ್ದೆಗಳನ್ನು ನೇಮಕಾತಿ(NTPC Recruitment 2024 ) ಮಾಡಿಕೊಳ್ಳಲು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಸರ್ವೆಯರ್ ಸೇರಿದಂತೆ ಹಲವಾರು ಹುದ್ದೆಗಳಿಗೆ ಈbನೇಮಕಾತಿ ನಡೆಯುತ್ತಿದ್ದು, ನೇಮಕಾತಿಯ ಅಧಿಸೂಚನೆಯಲ್ಲಿ ನಿಗದಿಪಡಿಸಿರುವ ಅರ್ಹತೆಗಳು, ಅರ್ಜಿ ಸಲ್ಲಿಸುವ ಮಾಹಿತಿ, ಆಯ್ಕೆಯಾದವರಿಗೆ ಇರುವ ವೇತನ ಶ್ರೇಣಿ, ಅರ್ಜಿ ಶುಲ್ಕಗಳ...